ಪ್ಯಾರಾ ಶೂಟಿಂಗ್ ವಿಶ್ವಕಪ್: ಮನೀಷ್ ನರ್ವಾಲ್ಗೆ ಚಿನ್ನ
Team Udayavani, Mar 24, 2021, 10:50 PM IST
ಹೊಸದಿಲ್ಲಿ: ಯುಎಇಯಲ್ಲಿ ನಡೆಯುತ್ತಿರುವ ಪ್ಯಾರಾ ಶೂಟಿಂಗ್ ವಿಶ್ವಕಪ್ನಲ್ಲಿ ಮನೀಷ್ ನರ್ವಾಲ್ ಭಾರತಕ್ಕೆ ಎರಡನೇ ಚಿನ್ನದ ಪದಕ ತಂದಿತ್ತಿದ್ದಾರೆ. ಅವರು ಪಿ4 ಮಿಕ್ಸೆಡ್ 50 ಮೀ. ಪಿಸ್ತೂಲ್ ಎಸ್ಎಚ್1 ವಿಭಾಗದಲ್ಲಿ ನೂತನ ವಿಶ್ವದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರು.
ಭಾರತದ ಮೊದಲ ಚಿನ್ನವನ್ನು ಶಿಂಗ್ರಾಜ್ ಜಯಿಸಿದ್ದರು. ಪಿ1 10 ಮೀ. ಏರ್ ಪಿಸ್ತೂಲ್ ಎಸ್ಎಚ್1 ವಿಭಾಗದಲ್ಲಿ ಅವರು ಸ್ವರ್ಣ ಸಾಧನೆಗೈದಿದ್ದರು.
19 ವರ್ಷದ ಮನೀಷ್ ನರ್ವಾಲ್ ಫೈನಲ್ನಲ್ಲಿ 229.1 ಅಂಕ ಸಂಪಾದಿಸಿದರು. ಇಲ್ಲಿ ಅವರಿಗೆ ಇರಾನ್ ಮತ್ತು ಉಕ್ರೇನ್ ಶೂಟರ್ಗಳಿಂದ ಬಲವಾದ ಸ್ಪರ್ಧೆ ಎದುರಾಗಿತ್ತು.
ಇದನ್ನೂ ಓದಿ :ಫೀಲ್ಡಿಂಗ್ ವೇಳೆ ಭುಜಕ್ಕೆ ಪೆಟ್ಟು : ಸರಣಿಯಿಂದ ಹೊರಬಿದ್ದ ಶ್ರೇಯಸ್ ಅಯ್ಯರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ