ಪ್ಯಾರಾಲಿಂಪಿಕ್ಸ್‌ : ಮೊದಲ ಆರ್ಚರಿ ಪದಕ ತಂದ ಹರ್ವಿಂದರ್‌ ಸಿಂಗ್‌

Team Udayavani, Sep 3, 2021, 10:30 PM IST

ಪ್ಯಾರಾಲಿಂಪಿಕ್ಸ್‌ : ಮೊದಲ ಆರ್ಚರಿ ಪದಕ ತಂದ ಹರ್ವಿಂದರ್‌ ಸಿಂಗ್‌

ಟೋಕಿಯೊ: ಪ್ಯಾರಾಲಿಂಪಿಕ್ಸ್‌ ಆರ್ಚರಿ ಇತಿಹಾಸದಲ್ಲಿ ಭಾರತ ಮೊದಲ ಪದಕ ಗೆದ್ದಿದೆ. ವೈಯಕ್ತಿಕ ರಿಕರ್ವ್‌ ಸ್ಪರ್ಧೆಯಲ್ಲಿ ಹರ್ವಿಂದರ್‌ ಸಿಂಗ್‌ ಕಂಚಿನ ಪದಕಕ್ಕೆ ಗುರಿ ಇರಿಸಿದರು.

ಹರ್ವಿಂದರ್‌ ಸಿಂಗ್‌ ಕೊರಿಯಾದ ಕಿಮ್‌ ಮಿನ್‌ ಸು ವಿರುದ್ಧ ತೀವ್ರ ಪೈಪೋಟಿ ಎದುರಿಸಿಯೂ ಪದಕ ಗೆಲ್ಲುವಲ್ಲಿ ಯಶಸ್ವಿಯಾದರು. ಶೂಟ್‌ಆಫ್ನತ್ತ ಮುಖ ಮಾಡಿದ ಈ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಹರ್ವಿಂದರ್‌ ಪರ್ಫೆಕ್ಟ್ 10 ಅಂಕ ಗಳಿಸಿದರೆ, ಮಿನ್‌ ಸು 8 ಅಂಕವನ್ನಷ್ಟೇ ಸಂಪಾದಿಸಿದರು. ಇದಕ್ಕೂ ಮೊದಲಿನ 5 ಸುತ್ತುಗಳ ಸ್ಪರ್ಧೆ 2-2ರಿಂದ ಸಮನಾಗಿತ್ತು (26-24, 27-29, 28-25, 25-25, 26-27). ಸೆಮಿಫೈನಲ್‌ನಲ್ಲಿ ಹರ್ವಿಂದರ್‌ ಸಿಂಗ್‌ ಅಮೆರಿಕದ ಮೆವಿನ್‌ ಮಾಥರ್‌ ವಿರುದ್ಧ 6-4ರಿಂದ ಪರಾಭವಗೊಂಡಿದ್ದರು.

31 ವರ್ಷದ ಹರ್ವಿಂದರ್‌ ಸಿಂಗ್‌ ಹರ್ಯಾಣದ ಕೈಥಾಲ್‌ ಸಮೀಪದ ಗುಹ್ಲಾ ಚೀಕಾ ಗ್ರಾಮದವರು. ಪಟಿಯಾಲದ ಪಂಜಾಬಿ ವಿವಿಯಲ್ಲಿ ಅರ್ಥಶಾಸ್ತ್ರ ಪಿಎಚ್‌ಡಿ ಪಡೆದಿದ್ದಾರೆ.

ಇದನ್ನೂ ಓದಿ :ವರ್ಷಾಂತ್ಯಕ್ಕೆ ಖಾದ್ಯ ತೈಲಗಳ ಬೆಲೆಯಲ್ಲಿ ಇಳಿಕೆ : ಸುಧಾಂಶು ಪಾಂಡೆ

ಕೇವಲ ಒಂದೂವರೆ ವರ್ಷದ ಮಗುವಾಗಿರುವಾಗ ಹರ್ವಿಂದರ್‌ಗೆ ಡೆಂಗ್ಯೂ ಕಾಡಿತ್ತು. ಸ್ಥಳೀಯ ವೈದ್ಯರೊಬ್ಬರು ನೀಡಿದ ಇಂಜೆಕ್ಷನ್‌ ಪರಿಣಾಮವಾಗಿ ಎರಡೂ ಕಾಲುಗಳ ಸ್ವಾಧೀನ ಕಳೆದುಕೊಳ್ಳಬೇಕಾಯಿತು.

ಟಾಪ್ ನ್ಯೂಸ್

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

1-S-M

TIME’s : 100 ಪ್ರಭಾವಿಗಳ ಪಟ್ಟಿಯಲ್ಲಿ ಸಾಕ್ಷಿ

1-eeeeweq

RCB ತನ್ನಿಂದಾಗಿ ಕಪ್‌ ಕಳೆದುಕೊಂಡಿತು: ವಾಟ್ಸನ್‌ ಪಶ್ಚಾತ್ತಾಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.