ಬಜೆಟ್ ಅಧಿವೇಶನದ ಭಾಗ 1 ಮುಕ್ತಾಯ : ಮಾರ್ಚ್ 13 ರಿಂದ ಮತ್ತೆ ಲೋಕಸಭೆಯ ಕಲಾಪ
Team Udayavani, Feb 13, 2023, 7:52 PM IST
ನವದೆಹಲಿ: ಲೋಕಸಭೆಯ ಕಲಾಪನ್ನು ಸೋಮವಾರ ಒಂದು ತಿಂಗಳ ಅವಧಿಗೆ ಮುಂದೂಡಲಾಗಿದ್ದು, ಮಾರ್ಚ್ 13 ರಂದು ಮತ್ತೆ ಸಭೆ ಸೇರಲಿದೆ.
ಬಜೆಟ್ ಅಧಿವೇಶನದ ಮೊದಲ ಭಾಗ ಜನವರಿ 31 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದೊಂದಿಗೆ ಪ್ರಾರಂಭವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರು ‘ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ’ದ ಮೇಲಿನ ಚರ್ಚೆಗೆ ಪ್ರತಿಕ್ರಿಯಿಸಿದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಅನ್ನು ಮಂಡಿಸಿದ್ದರು.
ಅಧಿವೇಶನದ ಮೊದಲ ಭಾಗದಲ್ಲಿ ಕೇಂದ್ರ ಬಜೆಟ್ ಮೇಲಿನ ಸಾಮಾನ್ಯ ಚರ್ಚೆಗೂ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ