ಹಗರಣ- ಬಂಧಿತ ಪಾರ್ಥ ಚಟರ್ಜಿ ಅಕ್ರಮ ಬಯಲಿಗೆ; ನಾಯಿಗಳಿಗೆ ಐಶಾರಾಮಿ ಫ್ಲ್ಯಾಟ್ …

ಅರ್ಪಿತಾ ವಾಸವಾಗಿದ್ದ ಫ್ಲ್ಯಾಟ್ ನಲ್ಲಿಯೇ ಇ.ಡಿ ಅಧಿಕಾರಿಗಳು ಕೋಟ್ಯಂತರ ರೂ. ನಗದು ವಶಪಡಿಸಿಕೊಂಡಿದ್ದರು.

Team Udayavani, Jul 25, 2022, 1:27 PM IST

ಹಗರಣ- ಬಂಧಿತ ಪಾರ್ಥ ಚಟರ್ಜಿ ಅಕ್ರಮ ಬಯಲಿಗೆ; ನಾಯಿಗಳಿಗೆ ಐಶಾರಾಮಿ ಫ್ಲ್ಯಾಟ್ …

ನವದೆಹಲಿ:ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ಮುಖಂಡ ಪಾರ್ಥ ಚಟರ್ಜಿ ಅಕ್ರಮಗಳು ಒಂದೊಂದಾಗಿ ಬಯಲಿಗೆ ಬರುತ್ತಿರುವುದಾಗಿ ಜಾರಿ ನಿರ್ದೇಶನಾಲಯದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕಾಲೇಜಿನಿಂದ ತೆರಳಿದ ನಾಲ್ವರು ವಿದ್ಯಾರ್ಥಿನಿಯರು ನಾಪತ್ತೆ; ಆತಂಕದಲ್ಲಿ ಪೋಷಕರು

ಪಶ್ಚಿಮಬಂಗಾಳದ ಡೈಮಂಡ್ ನಗರದಲ್ಲಿ ಪಾರ್ಥ ಚಟರ್ಜಿಯ ಮೂರು ಐಶಾರಾಮಿ ಫ್ಲ್ಯಾಟ್ ಇದ್ದು, ಶ್ವಾನ ಪ್ರೇಮಿ ಎಂದೇ ಖ್ಯಾತಿ ಪಡೆದಿದ್ದ ಪಾರ್ಥ ಸಾರಥಿಯ ಸಂಪೂರ್ಣ ಹವಾನಿಯಂತ್ರಿತ ಮೂರು ಫ್ಲ್ಯಾಟ್ ಗಳಲ್ಲಿ ಒಂದು ಕೇವಲ ನಾಯಿಗಳಿಗೆ ಮೀಸಲಿಟ್ಟಿರುವುದಾಗಿ ವರದಿ ತಿಳಿಸಿದೆ.

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಶನಿವಾರ ಪಶ್ಚಿಮಬಂಗಾಳದ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಾರ್ಥ ಚಟರ್ಜಿಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದರು.  ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿ ನಿವಾಸದಲ್ಲಿ 21 ಕೋಟಿ ರೂಪಾಯಿ ನಗದು ಹಾಗೂ ಒಂದು ಕೋಟಿ ರೂ.ಗಿಂತ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಜಾರಿ ನಿರ್ದೇಶನಾಲಯ ವಶಕ್ಕೆ ತೆಗೆದುಕೊಂಡ ನಂತರ ಪಾರ್ಥ ಚಟರ್ಜಿಯನ್ನು ಬಂಧಿಸಲಾಗಿತ್ತು.

69 ವರ್ಷದ ಪಾರ್ಥ ಚಟರ್ಜಿ ಹಲವಾರು ಫ್ಲ್ಯಾಟ್ ಗಳನ್ನು ಹೊಂದಿದ್ದು, ಇದರಲ್ಲಿ ನಟಿ ಅರ್ಪಿತಾ ಮುಖರ್ಜಿಗೆ ಉಡುಗೊರೆಯಾಗಿ ನೀಡಿದ್ದ ಒಂದು ಫ್ಲ್ಯಾಟ್ ಕೂಡಾ ಸೇರಿದೆ. ಅರ್ಪಿತಾ ವಾಸವಾಗಿದ್ದ ಫ್ಲ್ಯಾಟ್ ನಲ್ಲಿಯೇ ಇ.ಡಿ ಅಧಿಕಾರಿಗಳು ಕೋಟ್ಯಂತರ ರೂ. ನಗದು ವಶಪಡಿಸಿಕೊಂಡಿದ್ದರು.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.