ಚಿಕ್ಕಮಗಳೂರಲ್ಲಿ ಶ್ವಾನಗಳಿಗೆ ಪಾರ್‌ವೋ ವೈರಸ್‌ ಭೀತಿ


Team Udayavani, Feb 23, 2021, 8:20 PM IST

ಚಿಕ್ಕಮಗಳೂರಲ್ಲಿ ಶ್ವಾನಗಳಿಗೆ ಪಾರ್‌ವೋ ವೈರಸ್‌ ಭೀತಿ

ಚಿಕ್ಕಮಗಳೂರು : ನಿಯತ್ತಿನ ಪ್ರಾಣಿ ನಾಯಿಗಳಲ್ಲಿ ಪಾರ್‌ವೋ ಎಂಬ ವೈರಸ್‌ ಕಾಣಿಸಿಕೊಂಡಿದ್ದು, ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲೇ ಈ ವೈರಸ್‌ ಹೆಚ್ಚಾಗಿ ಕಂಡುಬಂದಿದೆ.

ವೈರಸ್‌ ಸೋಂಕಿತ ಶ್ವಾನಗಳು ಅನ್ನ ಆಹಾರ ಬಿಟ್ಟು ಮಂಕಾಗಿ ಮೂಲೆ ಹಿಡಿಯುತ್ತಿವೆ. ಗಾಬರಿಗೊಂಡ ಮಾಲೀಕರು ನಾಯಿಗಳನ್ನು ಕರೆದುಕೊಂಡು ಪಶು ಆಸ್ಪತ್ರೆಗೆ ಬರುತ್ತಿದ್ದು ಪಶುವೈದ್ಯರು ಸೂಕ್ತ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ ಹೋಬಳಿ ಹೊರತುಪಡಿಸಿ ಉಳಿದ ಹೋಬಳಿಗಳಲ್ಲಿ ನವೆಂಬರ್‌ನಿಂದ ಈ ವೈರಸ್‌ ಕಾಣಿಸಿಕೊಳ್ಳುತ್ತಿದ್ದು, ಸದ್ಯ ಇದರ ಪ್ರಮಾಣ ಹೆಚ್ಚಿದೆ. ವಾತಾವರಣದಲ್ಲಿ ತೇವಾಂಶ ಜಾಸ್ತಿಯಾಗಿದ್ದರಿಂದ ಈ ವೈರಸ್‌ ಹರಡುತ್ತಿದ್ದು, ಶ್ವಾನಗಳಿಗೆ ತಗಲುತ್ತಿದೆ. ಎರಡು ಮೂರು ದಿನಗಳು ರಕ್ತಬೇನೆ ಇರುತ್ತದೆ. ಶ್ವಾನಗಳು ಆಹಾರ ಸೇವಿಸುವುದಿಲ್ಲ, ಸಮಯಕ್ಕೆ ಸರಿಯಾಗಿ ಚಿಕಿತ್ಸೆ ದೊರೆಯದಿದ್ದರೆ ಶ್ವಾನಗಳು ಮೃತಪಡುವ ಸಾಧ್ಯತೆ ಜಾಸ್ತಿ ಇದೆ.

ಚಿಕ್ಕಮಗಳೂರು ತಾಲೂಕಿನಲ್ಲಿ ಶೇ.50ರಷ್ಟು ಪ್ರಕರಣ ಕಂಡು ಬರುತ್ತಿದ್ದು ಶೇ.2ರಿಂದ 3ರಷ್ಟು ಶ್ವಾನಗಳು ಮೃತಪಟ್ಟಿವೆ ಎಂದು ಪಶು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ಮಾದಕ ವಸ್ತು ಮಾರಾಟ : ಪೊಲೀಸರಿಂದ ಇಬ್ಬರು ನೈಜಿರಿಯಾ ಪ್ರಜೆಗಳ ಬಂಧನ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.