Drowned: ಪಯಸ್ವಿನಿ, ಕಾವೇರಿಯಲ್ಲಿ ಮುಳುಗಿ ನಾಲ್ವರ ಸಾವು :ಪುಟಾಣಿಗಳಿಬ್ಬರು ನೀರುಪಾಲು

Team Udayavani, Apr 12, 2023, 5:53 AM IST

swim

ಕಾಸರಗೋಡು: ಮುಳ್ಳೇರಿಯ ಸಮೀಪದ ಅಡೂರಿನ ದೇವರಡ್ಕದಲ್ಲಿ ಇಬ್ಬರು ಪುಟ್ಟ ಮಕ್ಕಳು ಪಯಸ್ವಿನಿ ನದಿಯಲ್ಲಿ ಮುಳುಗಿ ಸಾವಿಗೀಡಾದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ದೇವರಡ್ಕದ ಶಾಫಿ-ರುಬೀನ ದಂಪತಿಯ ಪುತ್ರ ಮಹಮ್ಮದ್‌ ಆಶಿಖ್‌ (4) ಮತ್ತು ಹಸೈನಾರ್‌- ಸೌದಿ ದಂಪತಿಯ ಪುತ್ರ ಮಹಮ್ಮದ್‌ ಫಾಸಿಲ್‌ (3) ಮೃತಪಟ್ಟವರು.

ಈ ದುರ್ಘ‌ಟನೆಯಿಂದಾಗಿ ಇಡೀ ಗ್ರಾಮಕ್ಕೆ ಗರಬಡಿದಂತಾಗಿದೆ. ಸಾವನ್ನಪ್ಪಿರುವ ಪುಟಾಣಿಗಳು ವಿದೇಶದಲ್ಲಿ ಉದ್ಯೋಗಿಯಾಗಿರುವ ಶಾಫಿ ಹಾಗೂ ಅವರ ಸಹೋದರಿ ಸೌದಾ ಅವರ ಮಕ್ಕಳಾಗಿದ್ದಾರೆ. ಅವರ ಮನೆ ದೇವರಡ್ಕದಲ್ಲಿದ್ದು, ಬೆಳಗ್ಗೆ ಮನೆ ಆಸುಪಾಸಿನಲ್ಲಿ ಆಟ ಆಡಿಕೊಂಡಿದ್ದ ಮಕ್ಕಳು ಮಧ್ಯಾಹ್ನ ಊಟದ ವೇಳೆಗೆ ನೋಡುವಾಗ ಎಲ್ಲೂ ಕಾಣಿಸಲಿಲ್ಲ.

ಪಕ್ಕದ ಹೊಳೆಯ ಕಡೆ ತೆರಳಿರಬಹುದೆಂದು ಸಂಶಯಿಸಿ ಹುಡುಕಾಡಿದಾಗ ಇಬ್ಬರು ಕೂಡ ನದಿಯ ನೀರಿನಲ್ಲಿ ಮುಳುಗೇಳುತ್ತಿರುವುದು ಕಾಣಿಸಿತು. ತತ್‌ಕ್ಷಣ ಸ್ಥಳೀಯ ನಿವಾಸಿ ಜಲೀಲ್‌ ಅವರ ಆಟೋರಿಕ್ಷಾದಲ್ಲಿ ಮುಳ್ಳೇರಿಯದ ಆಸ್ಪತ್ರೆಗೆ ಸಾಗಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಮೃತಪಟ್ಟ ಇಬ್ಬರು ಮಕ್ಕಳ ತಂದೆಯಂದಿರೂ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದಾರೆ.

ಮೃತ ಆಶಿಖ್‌ ಹೆತ್ತವರು ಹಾಗೂ ಸಹೋದರಿಯನ್ನು, ಫಾಸಿಲ್‌ ಹೆತ್ತವರು ಮತ್ತು ಇಬ್ಬರು ಸಹೋದರಿಯರು ಮತ್ತು ಸಹೋದರನನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.