ಷೇರುಪೇಟೆ ವಹಿವಾಟಿಗೆ ಪೇಟಿಎಂ; ಮೊದಲ ದಿನದ ವಹಿವಾಟಿನಲ್ಲಿ ಶೇ.26ರಷ್ಟು ಇಳಿಕೆ ಕಂಡ ಷೇರು

ಷೇರುಪೇಟೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಪೇಟಿಎಂ ಷೇರು ಶೇ.9.3ರಷ್ಟು ಕುಸಿತ

Team Udayavani, Nov 18, 2021, 1:52 PM IST

ಷೇರುಪೇಟೆ ವಹಿವಾಟಿಗೆ ಪೇಟಿಎಂ; ಮೊದಲ ದಿನದ ವಹಿವಾಟಿನಲ್ಲಿ ಶೇ.26ರಷ್ಟು ಇಳಿಕೆ ಕಂಡ ಷೇರು

ಮುಂಬಯಿ:ಪೇರುಪೇಟೆಯಲ್ಲಿ ಇಂದಿನಿಂದ (ನವೆಂಬರ್ 18) ಪೇಟಿಎಂನ ಷೇರುಗಳ ವಹಿವಾಟು ಆರಂಭವಾಗಿದ್ದು, ಮೊದಲ ದಿನದ ವಹಿವಾಟಿನಲ್ಲಿಯೇ ಪೇಟಿಎಂ ಷೇರುಗಳು ಶೇ.26ರಷ್ಟು ಕುಸಿತ ಕಂಡಿದೆ.

ಪೇಟಿಎಂ ಕಂಪನಿ ಇತ್ತೀಚೆಗಷ್ಟೇ ಐಪಿಒ ಮೂಲಕ ಸಾರ್ವಜನಿಕರಿಗೆ ಷೇರು ಖರೀದಿಸುವ ಅವಕಾಶ ಮಾಡಿಕೊಟ್ಟಿತ್ತು. ಪೇಟಿಎಂ ಐಪಿಒ ಮೂಲಕ ಪ್ರತಿ ಷೇರನ್ನು 2,150 ರೂಪಾಯಿ ಬೆಲೆಗೆ ವಿತರಣೆ ಮಾಡಿತ್ತು. ಆದರೆ ಇಂದು ಷೇರುಪೇಟೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಪೇಟಿಎಂ ಷೇರು ಶೇ.9.3ರಷ್ಟು ಕುಸಿತ ಕಂಡಿದ್ದು, 1,950ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು.

ನಂತರದ ವಹಿವಾಟಿನಲ್ಲಿ ಮತ್ತಷ್ಟು ಕುಸಿತ ಕಂಡಿದ್ದು, ಶೇ.26ರಷ್ಟು ಇಳಿಕೆಯಾದ ಪರಿಣಾಮ ಮಧ್ಯಂತರ ಅವಧಿಯಲ್ಲಿ ಪೇಟಿಎಂ ಷೇರುಗಳ ಬೆಲೆ 1,585 ರೂಪಾಯಿಗೆ ಇಳಿಕೆಯಾಗುವಂತಾಗಿತ್ತು. ಪೇಟಿಎಂ ಕಂಪನಿಯ ಮಾರುಕಟ್ಟೆ ಮೌಲ್ಯ 1,26,737 ಕೋಟಿ ಆಗಿದೆ. ಕಳೆದ ವಾರ ಪೇಟಿಎಂ 18,300 ಕೋಟಿ ಮೊತ್ತದ ಷೇರುಗಳನ್ನು ಐಪಿಒ ಮೂಲಕ ಆರಂಭಿಸಿತ್ತು. ಬಿಎಸ್ ಇ, ಪೇಟಿಎಂ ಷೇರು ಆರಂಭಿಕವಾಗಿ 1,955 ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು.

2010ರಲ್ಲಿ ಇಂಜಿನಿಯರಿಂಗ್ ಪದವೀಧರ ವಿಜಯ್ ಶೇಖರ್ ಶರ್ಮಾ ಪೇಟಿಎಂ ಅನ್ನು ಮೊಬೈಲ್ ರೀಚಾರ್ಜ್ ಮಾಡಲು ಆರಂಭಿಸಿದ್ದರು. ಈ ಕಂಪನಿ ಶೀಘ್ರವಾಗಿ ಜನರನ್ನು ಆಕರ್ಷಿಸುವ ಮೂಲಕ ಜನಪ್ರಿಯವಾಗಿತ್ತು. ಭಾರತದಲ್ಲಿ ಉಬರ್ ಮೊದಲ ಬಾರಿಗೆ ಶೀಘ್ರವಾಗಿ ಹಣ ಪಾವತಿಸಲು ಪೇಟಿಎಂ ಅನ್ನು ಬಳಕೆ ಮಾಡಲು ಆರಂಭಿಸಿತ್ತು.

ಟಾಪ್ ನ್ಯೂಸ್

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಸಾವು

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಸಾವು

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಚರಂಡಿಗೆ ವಾಲಿದ ಕಂಟೈನರ್‌ ವಾಹನ: 3 ತಾಸು ಸಂಚಾರ ತಡೆ

ಚರಂಡಿಗೆ ವಾಲಿದ ಕಂಟೈನರ್‌ ವಾಹನ: 3 ತಾಸು ಸಂಚಾರ ತಡೆ

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ಅಹಿಂಸಾ ಮಾರ್ಗ ಅನುಸರಿಸಿ: ರಾಜ್ಯಪಾಲ ಗೆಹ್ಲೋಟ್

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌

ವನಿತಾ ಟಿ20 ಚಾಲೆಂಜರ್‌ ಸರಣಿ: ಸೂಪರ್‌ ನೋವಾ ಸೂಪರ್‌ ಬ್ಯಾಟಿಂಗ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತ್ತೆ ಏರಿಕೆಯಾಗಲಿದೆ ಸಾಲದ ಮೇಲಿನ ಬಡ್ಡಿ ದರ?

ಮತ್ತೆ ಏರಿಕೆಯಾಗಲಿದೆ ಸಾಲದ ಮೇಲಿನ ಬಡ್ಡಿ ದರ?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 458 ಅಂಕ ಜಿಗಿತ; ಮೇ 23ರಂದು ಲಾಭಗಳಿಸಿದ ಷೇರು ಯಾವುದು?

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 458 ಅಂಕ ಜಿಗಿತ; ಮೇ 23ರಂದು ಲಾಭಗಳಿಸಿದ ಷೇರು ಯಾವುದು?

1-sasadd

ಇನ್ಫೋಸಿಸ್ ಸಿಇಒ ಮತ್ತು ಎಂಡಿ ಆಗಿ ಸಲೀಲ್ ಪರೇಖ್ ಮರು ನೇಮಕ

ಪೇಟಿಎಂ ಕಂಪನಿಗೆ 761 ಕೋಟಿ ರೂ. ನಷ್ಟ!

ಪೇಟಿಎಂ ಕಂಪನಿಗೆ 761 ಕೋಟಿ ರೂ. ನಷ್ಟ!

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 1,534 ಅಂಕ ಜಿಗಿತ; ನಿಫ್ಟಿಯೂ ಏರಿಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 1,534 ಅಂಕ ಜಿಗಿತ; ನಿಫ್ಟಿಯೂ ಏರಿಕೆ

MUST WATCH

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

ಹೊಸ ಸೇರ್ಪಡೆ

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಸಾವು

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಸಾವು

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಚರಂಡಿಗೆ ವಾಲಿದ ಕಂಟೈನರ್‌ ವಾಹನ: 3 ತಾಸು ಸಂಚಾರ ತಡೆ

ಚರಂಡಿಗೆ ವಾಲಿದ ಕಂಟೈನರ್‌ ವಾಹನ: 3 ತಾಸು ಸಂಚಾರ ತಡೆ

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

ವರದಕ್ಷಿಣೆ ಕಿರುಕುಳ ಪ್ರಕರಣ: ದೂರು ರದ್ದುಗೊಳಿಸಿದ ಹೈಕೋರ್ಟ್‌

arrested

ಶ್ರೀನಗರ : ಐವರು ಹೈಬ್ರಿಡ್‌ ಉಗ್ರರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.