ಸಚಿವನಾಗಬೇಕೆಂಬ ಜನರ ಬಯಕೆ ಈಡೇರಿಲ್ಲ: ಶೆಟ್ಟರ್‌

Team Udayavani, May 29, 2023, 6:28 AM IST

shettar .

ಹುಬ್ಬಳ್ಳಿ: ಯಾವುದೇ ಷರತ್ತು ವಿಧಿಸದೆ ಕಾಂಗ್ರೆಸ್‌ ಸೇರಿದ್ದೇನೆ. ಸಂಪುಟದಲ್ಲಿ ಸಚಿವನಾಗಿರಬೇಕು ಎನ್ನುವ ಜನರ ಬಯಕೆ ಈಡೇರಿಲ್ಲ. ಇನ್ನೂ ಹಲವು ಹುದ್ದೆಗಳಿದ್ದು, ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆಂದು ಮಾಜಿ ಸಿಎಂ ಜಗದೀಶ ಶೆಟ್ಟರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ಯಾವುದೇ ಆಸೆ ವ್ಯಕ್ತಪಡಿಸಿಲ್ಲ. ಯಾವ ರೀತಿ ಮುಂದೆ ಹೋಗಬೇಕು ಎಂಬ ಬಗ್ಗೆ ಕಾಂಗ್ರೆಸ್‌ ತೀರ್ಮಾನ ಮಾಡುತ್ತದೆ. ಲಕ್ಷ್ಮಣ ಸವದಿ ಹಾಗೂ ನನಗೆ ಸಚಿವ ಸ್ಥಾನ ಸಿಗಬೇಕಿತ್ತು, ಆದರೆ ಸಿಕ್ಕಿಲ್ಲ. ಕಾಂಗ್ರೆಸ್‌ ನೀಡುವ ಜವಾಬ್ದಾರಿ ನಿಭಾಯಿಸುತ್ತೇನೆ. ಒತ್ತಡ ದಲ್ಲಿ ಸ್ಥಾನಮಾನ ಕೊಡಲು ಆಗಲಿಲ್ಲ. ಉತ್ತರ ಕರ್ನಾಟಕ ಭಾಗದ ನಾಯಕರಿಗೆ ಕೆಲವು ಪ್ರಮುಖ ಸ್ಥಾನ ಸಿಕ್ಕಿವೆ. ನನಗೆ ಹಾಗೂ ಸವದಿಗೆ ಸಚಿವ ಸ್ಥಾನ ಸಿಗಬೇಕು ಎಂಬುದು ಜನರ ಬಯಕೆಯಾಗಿತ್ತು. ಸಚಿವ ಸಂಪುಟ ಭರ್ತಿಯಾಗಿದೆ. ಮುಂದೆ ಸಿಗುತ್ತದೆ ಎನ್ನುವುದು ಕೇವಲ ಬೂಟಾಟಿಕೆ ಎಂದರು.

ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ. ಲೋಕಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಇದೆ. ಲೋಕಸಭೆ ಚುನಾವಣೆಗೆ ಯಾವ ರೀತಿ ತಯಾರಿ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಸಮಾಲೋಚನೆ ನಡೆದಿದೆ. ಸೋಲಿಗೆ ಕಾರಣವಾದ ವಿಷಯಗಳನ್ನು ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ. ಹಿರಿಯ ನಾಯಕ ರೊಂದಿಗೆ ಈ ಕುರಿತು ಚರ್ಚೆ ಆಗಿಲ್ಲ. ಚುನಾವಣೆಗೆ ಮುನ್ನ ಘೋಷಿಸಿರುವ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಲು ಸ್ವಲ್ಪ ಸಮಯ ಬೇಕಾಗುತ್ತದೆ. ಇಷ್ಟೊಂದು ದೊಡ್ಡ ಸೌಲಭ್ಯಗಳನ್ನು ತರಾತುರಿಯಲ್ಲಿ ಆದೇಶ ಮಾಡಲು ಬರುವುದಿಲ್ಲ. ಆದರೆ ಇದನ್ನು ವಿಪಕ್ಷಗಳು ರಾಜಕೀಯವಾಗಿ ಬಳಸಿಕೊಳ್ಳುತ್ತಿವೆ. ರಾಜಕಾರಣದಲ್ಲಿ ತಾಳ್ಮೆ ಬೇಕಾಗುತ್ತದೆ ಎಂದರು.

ಬಿಜೆಪಿಯಲ್ಲಿ ಪಕ್ಷ ಕಟ್ಟುವಂತವರು ಯಾರಿದ್ದಾರೆ? ರಾಜ್ಯದಲ್ಲಿ ಬಿಜೆಪಿ ಈ ಪರಿಸ್ಥಿತಿಗೆ ಬರಲು ಕಾರಣರಾದವರು ಈಗ ಎಲ್ಲಿದ್ದಾರೆ. ಇನ್ನೂ ನನ್ನ ಪ್ರಶ್ನೆಗೆ ಯಾರೂ ಉತ್ತರ ಕೊಟ್ಟಿಲ್ಲ. ಅವರೆಲ್ಲರೂ ನಾಪತ್ತೆಯಾಗಿದ್ದಾರೆ. ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಪರಿಸ್ಥಿತಿ ರಾಷ್ಟ್ರೀಯ ಪಕ್ಷಕ್ಕೆ ಬರಬಾರದಿತ್ತು. ಪಕ್ಷ ಕಟ್ಟಿದ ಹಿರಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಹೋಗುತ್ತಿದ್ದಾರೆ. ಅಧಿಕಾರ ಇಲ್ಲದೆಯೂ ಕೆಲಸ ಮಾಡಿ ತೋರಿಸಲು ಇದೊಂದು ಅವಕಾಶ ಬಂದಿದೆ ಎಂದು ಹೇಳಿದರು.

ಟಾಪ್ ನ್ಯೂಸ್

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

tdy-18

AsianGames: ಒಂದು ಮೊಬೈಲ್‌ಗಾಗಿ ಸಾವಿರಾರು ಕಸದಬ್ಯಾಗ್‌ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

delta

Goa: ಕ್ಯಾಸಿನೊ ಆಪರೇಟರ್ ಡೆಲ್ಟಾ ಕಾರ್ಪ್‍ಗೆ GST ಬಾಕಿ ಕುರಿತು ನೋಟಿಸ್

Politics: 32 ಎಎಪಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಪ್ರತಾಪ್ ಸಿಂಗ್ ಬಾಜ್ವಾ

Politics: 32 ಆಪ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ: ಕೇಜ್ರಿವಾಲ್ ಗೆ ಬಾಜ್ವಾ ಸಂದೇಶ

karwar

Karwar; ಶೀಘ್ರದಲ್ಲೇ ಕಾರವಾರ ಬಳಿ‌ ಹೆದ್ದಾರಿ ಟನಲ್ ಪುನರಾರಂಭ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯಕ್ಕೆ ಹೂಡಿಕೆ ಆಕರ್ಷಿಸುವ ಗುರಿ: ಅಮೆರಿಕದ ಕಂಪನಿಗಳೊಂದಿಗೆ ಸಚಿವ ಎಂ ಬಿ ಪಾಟೀಲ ಮಾತುಕತೆ

ರಾಜ್ಯಕ್ಕೆ ಹೂಡಿಕೆ ಆಕರ್ಷಿಸುವ ಗುರಿ: ಅಮೆರಿಕದ ಕಂಪನಿಗಳೊಂದಿಗೆ ಸಚಿವ ಎಂ ಬಿ ಪಾಟೀಲ ಮಾತುಕತೆ

CWRC orders to release 3 thousand cusecs of water to Tamil Nadu again

Cauvery issue; ಹೋರಾಟದ ನಡುವೆ ರಾಜ್ಯಕ್ಕೆ ಹಿನ್ನಡೆ; ಮತ್ತೆ 18 ದಿನ ನೀರು ಹರಿಸಲು ಸೂಚನೆ

tdy-9

Cauvery water: ಕಾವೇರಿ ಹೋರಾಟ; ಎಲ್ಲಾ ಪಕ್ಷದ ನಾಯಕರ ಒಗ್ಗಟ್ಟಿಗೆ ಕಿಚ್ಚ ಸುದೀಪ್ ಮನವಿ

sidd

Mysore; ನಾನು ಯಾವಾಗಲೂ ಗಟ್ಟಿಯಾಗಿಯೇ ಇರುತ್ತೇನೆ: ಸಿಎಂ ಸಿದ್ದರಾಮಯ್ಯ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

Bandh; ಕಾವೇರಿಗಾಗಿ ಬೆಂಗಳೂರು ಬಂದ್; ಹಲವೆಡೆ ಪ್ರತಿಭಟನೆ, ರೈತ ಮುಖಂಡರು ಪೊಲೀಸ್ ವಶಕ್ಕೆ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

ಪ್ರತಿಯೊಬ್ಬರ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ: ಸಿಎಂ ಸಿದ್ದರಾಮಯ್ಯ

puttakkana makkalu team outing

ಪುಟ್ಟಕ್ಕನ ಮಕ್ಕಳ ಔಟಿಂಗ್

tdy-18

AsianGames: ಒಂದು ಮೊಬೈಲ್‌ಗಾಗಿ ಸಾವಿರಾರು ಕಸದಬ್ಯಾಗ್‌ ಹುಡುಕಾಡಿದ ಸಿಬ್ಬಂದಿ: ಆಗಿದ್ದೇನು?

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Haryana ಬೈಕ್‌ನಲ್ಲೇ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸಿದ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.