ಗುತ್ತಿಗೆದಾರರ ಶೇ. 40 ಕಮಿಷನ್ ಆರೋಪದ ಬಗ್ಗೆ ತನಿಖೆ ಮಾಡುತ್ತೇವೆ : ಸಿಎಂ
Team Udayavani, Nov 25, 2021, 6:49 PM IST
ಬೆಂಗಳೂರು : ಗುತ್ತಿಗೆದಾರರು ಪ್ರಧಾನಿಗೆ ಜನರಲ್ ಆಗಿ ಪತ್ರ ಬರೆದಿದ್ದು ಯಾರ ಹೆಸರನ್ನು ನಿರ್ಧಿಷ್ಟವಾಗಿ ಉಲ್ಲೇಖ ಮಾಡಿಲ್ಲವಾದರೂ ನಾವು ಈ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗುರುವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಮ್ಮ ಅವಧಿಯಲ್ಲಿ ಯಾವುದಾದರೂ ಟೆಂಡರ್ ಪ್ರಕ್ರಿಯೆಯಲ್ಲಿ ಏನಾದರೂ ದೋಷ ಆಗಿದ್ದರೂ ಪರಿಷ್ಕರಣೆ ಮಾಡುತ್ತೇವೆ. ನನ್ನ ಅವಧಿಯಲ್ಲಿ ಅಥವಾ ಅದಕ್ಕಿಂತ ಮೊದಲು ಆಗಿದ್ದರೂ ಪರಿಷ್ಕರಣೆ ಮಾಡುತ್ತೇವೆ. ನಮ್ಮದು ಪಾರದರ್ಶಕ ಸರಕಾರ ಎಂದರು.
ರಾಜ್ಯ ಗುತ್ತಿಗೆದಾರರು ಪ್ರಧಾನಿಗೆ ಪತ್ರ ಬರೆದು, ಗುತ್ತಿಗೆಗಳಿಗೆ ಶೇ. 40 ರಷ್ಟು ಕಮಿಷನನ್ನು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ನೀಡಬೇಕಾಗಿದ್ದು,ಇಷ್ಟು ಪ್ರಮಾಣದ ಕಮಿಷನ್ ಕೊಟ್ಟು ಗುಣಮಟ್ಟದ ಕಾಮಗಾರಿ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?