ದೇಶದ ರಾಜಧಾನಿಯಲ್ಲಿ ಡೀಸೆಲ್ ತುಟ್ಟಿ, ಪೆಟ್ರೋಲ್ ಅಗ್ಗ
ಮುಂಬರುವ ದಿನಗಳಲ್ಲೂ ಇಂಧನ ಬೆಲೆ ಹೆಚ್ಚಳವಾಗತ್ತದೆ ಎಂದ ಮಾರುಕಟ್ಟೆ ತಜ್ಞರು
Team Udayavani, Jun 24, 2020, 5:44 PM IST
ಹೊಸದಿಲ್ಲಿ : ಸತತ 18ನೇ ದಿನವೂ ತೈಲ ಬೆಲೆಯಲ್ಲಿ ಹೆಚ್ಚಳ ಕಂಡು ಬಂದಿದ್ದು, ಸರಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೇಲ್ನ ಬೆಲೆಯಲ್ಲಿ 55 ಪೈಸೆಯನ್ನು ಹೆಚ್ಚಿಸಿವೆ.
ಆದರೆ ಪೆಟ್ರೋಲ್ ಬೆಲೆಯಲ್ಲಿ ಮಾತ್ರ ಯಾವುದೇ ಬದಲಾವಣೆಗಳಾಗಿಲ್ಲ ಎಂದು ಮಾರುಕಟ್ಟೆ ಮೂಲಗಳು ತಿಳಿಸಿವೆ. ಇದರಿಂದಾಗಿ ಡೀಸೆಲ್ನ ಬೆಲೆ 18 ದಿನಗಳಲ್ಲಿ 11 ರೂ.ರಷ್ಟು ಏರಿಕೆಯಾಗಿದ್ದು, ಪೆಟ್ರೋಲ್ನ ಬೆಲೆ 8.50 ರೂ.ಗಳಷ್ಟು ಹೆಚ್ಚಳವಾಗಿದೆ.
ಇನ್ನು ದರ ಹೆಚ್ಚಳದಿಂದಾಗಿ ವಾಹನ ಸವಾರರಿಗೆ ತಲೆಬಿಸಿಯಾಗಿದ್ದು, ಕೇಂದ್ರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪೆಟ್ರೋಲ್ನ ಬೆಲೆ ದೆಹಲಿಯಲ್ಲಿ ಲೀಟರ್ಗೆ 79.76 ರೂ. ಹಾಗೂ ಡೀಸೆಲ್ಗೆ 79.88 ರೂ.ರಷ್ಟಿದೆ. ಮುಂದಿನ ದಿನಗಳಲ್ಲೂ ಕೂಡಾ ಇಂಧನ ಬೆಲೆ ಏರುಗತಿಯಲ್ಲಿ ಸಾಗುವ ಎಲ್ಲಾ ಲಕ್ಷಣಗಳು ಗೋಚರ ಆಗುತ್ತಿವೆ ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ