ಆ. 8ರಿಂದ ಪಿಜಿಸಿಇಟಿ ಪ್ರವೇಶ ಪರೀಕ್ಷೆ

Team Udayavani, Jun 11, 2020, 5:40 AM IST

ಆ. 8ರಿಂದ ಪಿಜಿಸಿಇಟಿ ಪ್ರವೇಶ ಪರೀಕ್ಷೆ

ಬೆಂಗಳೂರು: ಎಂಬಿಎ, ಎಂಸಿಎ, ಎಂಇ, ಎಂಟೆಕ್‌, ಎಂಆರ್ಕ್‌ ಕೋರ್ಸ್‌ಗಳ 2020ನೇ ಸಾಲಿನ ಪ್ರವೇಶಾತಿಗೆ ಪಿಜಿಸಿಇಟಿ ಪ್ರವೇಶ ಪರೀಕ್ಷೆಯನ್ನು ಆ. 8 ಮತ್ತು 9ರಂದು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಿರ್ಧರಿಸಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಜೂ. 15ರಿಂದ 28ರ ಒಳಗೆ ದಾಖಲಿಸಿ, ಜೂ. 30ರೊಳಗೆ ಶುಲ್ಕ ಪಾವ ತಿಸಬೇಕು. ಪರೀಕ್ಷೆ ಸಂಬಂಧಿತ ವಿವರ ವಾದ ಮಾಹಿತಿಯನ್ನು ಪ್ರಾಧಿ ಕಾರದ ವೆಬ್‌ಸೈಟ್‌ http://kea.kar.nic.in ನಿಂದ ಪಡೆಯ ಬಹುದು.

ವೇಳಾಪಟ್ಟಿ : ಆ. 8ರಂದು ಎಂಇ/ ಎಂಟೆಕ್‌/ಎಂಆರ್ಕ್‌ ಹಾಗೂ ಆ. 9ರಂದು ಬೆಳಗ್ಗೆ ಎಂಸಿಎ, ಮಧ್ಯಾಹ್ನ ಎಂಬಿಎ ಪರೀಕ್ಷೆ ನಡೆಯಲಿದೆ.
ಡಿಸಿಇಟಿ: 2020ನೇ ಸಾಲಿನ ಎರಡನೇ ವರ್ಷದ ಅಥವಾ ಮೂರನೇ ಸೆಮಿಸ್ಟರ್‌ ಎಂಜಿ ನಿಯ ರಿಂಗ್‌ ಕೋರ್ಸ್‌ಗಳ ಲ್ಯಾಟರಲ್‌ ಪ್ರವೇ ಶಾತಿಗೆ ಡಿಸಿಇಟಿ ಪ್ರವೇಶ ಪರೀಕ್ಷೆ ಯನ್ನು ಆ. 9ರಂದು ನಡೆಸ ಲಾಗು ವುದು. ಅಭ್ಯರ್ಥಿಗಳು ಅರ್ಜಿ ಗಳನ್ನು ಆನ್‌ಲೈನ್‌ ಮೂಲಕ ಜೂ. 30ರ ವರೆಗೂ ಸಲ್ಲಿಸಬಹುದು. ವೇಳಾಪಟ್ಟಿ ಪ್ರಾಧಿ ಕಾರದ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Hunsur: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.