ವೀಕ್ಷಿಸಿ…ವಿಶ್ವಸಂಸ್ಥೆಯ ಮಹಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
ಮಹಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಿದ್ದು, ಇದರ ನೇರ ಪ್ರಸಾರ ವೀಕ್ಷಿಸಿ
Team Udayavani, Sep 25, 2021, 6:34 PM IST
ವಿಶ್ವಸಂಸ್ಥೆ: ವಿಶ್ವಸಂಸ್ಥೆಯ 76ನೇ ಮಹಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 25) ಭಾಷಣ ಆರಂಭಿಸಿದ್ದಾರೆ. ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಅಧ್ಯಕ್ಷ ಜೋ ಬೈಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು.
ಕೋವಿಡ್ ಬಿಕ್ಕಟ್ಟು, ಅಫ್ಘಾನಿಸ್ತಾನ ಬಿಕ್ಕಟ್ಟು, ಭಯೋತ್ಪಾದನೆ, ಹವಾಮಾನ ವೈಪರೀತ್ಯ ಸೇರಿದಂತೆ ಇನ್ನಿತರ ಜಾಗತಿಕ ಸಮಸ್ಯೆಗಳ ಬಗ್ಗೆ ಮೋದಿ ಅವರು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಚಿರತೆ ಸಿಕ್ಕೇಬಿಟ್ಟಿತು ಎನ್ನುವಷ್ಟರಲ್ಲಿ ಮತ್ತೆ ಪಲಾಯನ!
ವಿಶ್ವಸಂಸ್ಥೆಯ ಮಹಾ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡುತ್ತಿದ್ದು, ಇದರ ನೇರ ಪ್ರಸಾರ ವೀಕ್ಷಿಸಿ…
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…
MUST WATCH
ಹೊಸ ಸೇರ್ಪಡೆ
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ
CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!