Chennai airportನ ನೂತನ ಟರ್ಮಿನಲ್‌ ಉದ್ಘಾಟಿಸಲಿರುವ PM Modi: ಹೇಗಿದೆ ನೋಡಿ

Team Udayavani, Apr 6, 2023, 6:03 PM IST

modi ch air

ನವದೆಹಲಿ: ಚೆನ್ನೈ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಂಯೋಜಿತ ಟರ್ಮಿನಲ್‌ ಕಟ್ಟಡವನ್ನು ಶನಿವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಟರ್ಮಿನಲ್‌ ಅನ್ನು ಸುಮಾರು 1,260 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ʻಸುಮಾರು 2,20,972 ಚ.ಮೀ ವಿಸ್ತೀರ್ಣ ಹೊಂದಿರುವ ಈ ಟರ್ಮಿನಲ್‌ ಚೆನ್ನೈ ವಿಮಾನನಿಲ್ದಾಣದ ಪ್ರಯಾಣಿಕ ದಟ್ಟಣೆ ಮತ್ತು ಏರ್‌ ಟ್ರಾಫಿಕ್‌ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ಇದು ಪ್ರಯಾಣಿಕರಿಗೆ ಉನ್ನತ ಮಟ್ಟದ ಸೌಲಭ್ಯವನ್ನು ಒದಗಿಸುವ ಸರ್ಕಾರದ ಬದ್ಧತೆಯನ್ನು ಎತ್ತಿ ತೋರಿಸುತ್ತದೆʼ ಎಂದು ನಾಗರೀಕ ವಿಮಾನಯಾನ ಸಚಿವಾಲಯ ಟ್ವೀಟ್‌ ಮಾಡಿದೆ.

ಈಗ ನಿರ್ಮಾಣವಾದ ಟಿ-2 ಮೂಲಕ ಚೆನ್ನೈ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ವರ್ಷಕ್ಕೆ 23 ಮಿಲಿಯನ್‌ನಿಂದ 30 ಮಿಲಿಯನ್‌ಗೆ ಹೆಚ್ಚಿಸಬಹುದಾಗಿದೆ.

ಪ್ರಧಾನಿ ನರೇಂದ್ರ ಮೋದಿ ಚೆನ್ನೈ ಏರ್‌ಪೋರ್ಟ್‌ನ ಟರ್ಮಿನಲ್‌ನ ಮನಮೋಹಕ ಫೊಟೋಗಳನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು ʻಇದು ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಸ್ಥಳಿಯ ವಾಣಿಜ್ಯ ವಹಿವಾಟಿಗೂ ಸಹಕಾರಿಯಾಗಲಿದೆʼ ಎಂದು ಟ್ವೀಟ್‌ ಮಾಡಿದ್ದಾರೆ.

ಇದನ್ನೂ ಓದಿPM Modi ಗೊಂದಲಗಳಿಲ್ಲದೆ ಕೆಲವು ಕಠಿಣ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ : ಶಾ

ಟಾಪ್ ನ್ಯೂಸ್

Dress code now mandatory at Shringeri Sharada Peetha; Effective from August 15

Shringeri ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ; ಆಗಸ್ಟ್ 15ರಿಂದ ಜಾರಿ

8-punjalkatte

Punjalkatte: ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ

Holenarasipura; ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ!

7-kaup

Kaup: ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಹೊಳೆ ತೀರದ ಜನರಲ್ಲಿ ನೆರೆ ಭೀತಿ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

Bangladesh: ನಿಲ್ಲದ ಮೀಸಲಾತಿ ವಿರೋಧಿ ಹಿಂಸಾಚಾರ… 39 ಮಂದಿ ಮೃತ್ಯು, ಹಲವರಿಗೆ ಗಾಯ

6-vitla

Vitla: ಸಿಡಿಲು ಬಡಿದು ಮನೆಗೆ ಹಾನಿ; ಮನೆಮಂದಿ ಅದೃಷ್ಟವಶಾತ್ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP 2

UP BJP;ಲೋಕ ಚುನಾವಣೆ ಹಿನ್ನಡೆಗೆ 10 ಕಾರಣ!: 15 ಪುಟದ ವರದಿ

1-fff

FASTAG ಮುಂಭಾಗದಲ್ಲಿಇಲ್ಲದಿದ್ದರೆ ಡಬಲ್‌ ಟೋಲ್‌!

1-aaa

Tamil Nadu; ಸ್ಟಾಲಿನ್‌ ಪುತ್ರ ಉದಯನಿಧಿ ಶೀಘ್ರ ಉಪಮುಖ್ಯಮಂತ್ರಿ?

Supreme Court

Supreme Court ಈಗ ಹೌಸ್‌ಫುಲ್‌: 34 ಜಡ್ಜ್ ಗಳ ಪೂರ್ಣಬಲ

Exam

NEET-UG ಪರೀಕ್ಷೆ ಫ‌ಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Dress code now mandatory at Shringeri Sharada Peetha; Effective from August 15

Shringeri ಶಾರದಾ ಪೀಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ; ಆಗಸ್ಟ್ 15ರಿಂದ ಜಾರಿ

8-punjalkatte

Punjalkatte: ಲಾರಿ ಪಲ್ಟಿಯಾಗಿ ಓರ್ವ ಸಾವು, ಇಬ್ಬರು ಗಂಭೀರ

Holenarasipura; ಡೆಂಗ್ಯೂಗೆ ವೈದ್ಯಕೀಯ ವಿದ್ಯಾರ್ಥಿ ಬಲಿ!

7-kaup

Kaup: ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಹೊಳೆ ತೀರದ ಜನರಲ್ಲಿ ನೆರೆ ಭೀತಿ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Hejjaru; ಕನ್ನಡದ ಮೊದಲ ಪ್ಯಾರಲಲ್‌ ಲೈಫ್ ಸಿನಿಮಾ ಹೆಜ್ಜಾರು ಇಂದು ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.