21 ವರ್ಷಗಳ ಹಿಂದೆ ಸಿಎಂ ಆಗಿ ಮೊದಲ ಬಾರಿ ಮೋದಿ ಪ್ರಮಾಣ ವಚನ ಸ್ವೀಕಾರ

ಬಿಜೆಪಿ ಪಾಲಿನ ಸ್ಮರಣೀಯ ದಿನವನ್ನು ನೆನಪಿಸಿಕೊಂಡ ಹಲವು ನಾಯಕರು

Team Udayavani, Oct 7, 2022, 3:30 PM IST

thumb news cm gujarath

ನವದೆಹಲಿ : 21 ವರ್ಷಗಳ ಹಿಂದೆ ಅಕ್ಟೋಬರ್ 7 ರಂದು ನರೇಂದ್ರ ಮೋದಿ ಅವರು ಗುಜರಾತ್ ನ ಮುಖ್ಯಮಂತ್ರಿ ಆಗಿ ಮೊದಲ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ ದಿನವನ್ನು ಬಿಜೆಪಿ ನಾಯಕರು ಸೇರಿ ಹಲವು ಅಭಿಮಾನಿಗಳು ನೆನಪಿಸಿಕೊಂಡಿದ್ದಾರೆ.

ಕಳೆದ 21 ವರ್ಷಗಳ ಪಿಎಂ ಮೋದಿ ಸಾರ್ವಜನಿಕ ಸೇವೆಯಲ್ಲಿ ಮತ್ತು ಸರ್ಕಾರದ ಮುಖ್ಯಸ್ಥರಾಗಿ ಭಾರತದಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ತಂದಿದ್ದಾರೆ ಎಂದು ಹಲವು ಮಂದಿ ಬಿಜೆಪಿ ಸಂಸದರು, ಸಚಿವರುಗಳು ಮತ್ತು ನಾಯಕರು ಸಾಮಾಜಿಕ ತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ : ವಂದೇ ಭಾರತ್ ರೈಲಿಗೆ ಢಿಕ್ಕಿಯಾದ ಎಮ್ಮೆಗಳ ಮಾಲೀಕರ ವಿರುದ್ಧ ಎಫ್ ಐಆರ್

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 2002 ರ ಗುಜರಾತಿನ ವಿಧಾನಸಭಾ ಚುನಾವಣೆಗೆ ಬಿಜೆಪಿಯನ್ನು ಸಿದ್ಧಪಡಿಸುವ ಜವಾಬ್ದಾರಿಯನ್ನು ವಹಿಸಿಕೊಂಡು, ಪಕ್ಷದ ಉನ್ನತ ಹುದ್ದೆಯಲ್ಲಿದ್ದ, ಶಾಸಕರಲ್ಲದೇ ಇದ್ದ ನರೇಂದ್ರ ಮೋದಿಯವರಿಗೆ ನಾಯಕತ್ವ ನೀಡಿ 7 ಅಕ್ಟೋಬರ್ 2001 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಕಾರಣರಾಗಿದ್ದರು.

24 ಫೆಬ್ರವರಿ 2002 ರಂದು ರಾಜ್‌ಕೋಟ್ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜಯಗಳಿಸುವ ಮೂಲಕ ಮೋದಿ ಅವರು ಮೂಲಕ ಗುಜರಾತ್ ವಿಧಾನಸಭಾ ಸದಸ್ಯರಾಗಿದ್ದರು.ಆ ಬಳಿಕ ರಾಜಕೀಯದಲ್ಲಿ ಹಿಂತಿರುಗಿ ನೋಡದ ಮೋದಿ ಅವರು ಯಾವುದೇ ಚುನಾವಣೆಯಲ್ಲಿ ಸೋಲು ಕಾಣದೆ ಪೂರ್ಣ ಬಹುಮತದಿಂದ ಎರಡು ಬಾರಿ ಕೇಂದ್ರದಲ್ಲಿ ಬಿಜೆಪಿ ಸರಕಾರ ಬರಲು ಕಾರಣವಾಗಿದ್ದರು.

Ad

ಟಾಪ್ ನ್ಯೂಸ್

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

BIGG BOSS: ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼಬಿಗ್‌ ಬಾಸ್‌ʼ

ಟಿವಿಗಿಂತ ಒಟಿಟಿಯಲ್ಲಿ ಮೊದಲು ಪ್ರಸಾರ ಕಾಣಲಿದೆ ʼBigg Bossʼ: ಈ ಬಾರಿ ಮೂವರು ನಿರೂಪಕರು?

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

Hubballi: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಹಾನಗರ ಪಾಲಿಕೆ ನೌಕರರಿಂದ ಪ್ರತಿಭಟನೆ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

ತುಂಗಾ ಕಮಾನು ಸೇತುವೆ ಮೇಲೆ ನಿಲ್ಲುತ್ತಿದೆ ನೀರು.. ಪ್ರಯಾಣಿಕರಿಗೆ ಕೊಳಚೆ ನೀರಿನ ಅಭಿಷೇಕ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

America: ಕಾರು-ಮಿನಿ ಟ್ರಕ್‌ ಡಿಕ್ಕಿ; ಭಾರತೀಯ ಮೂಲದ ದಂಪತಿ ಸೇರಿ ನಾಲ್ವರು ಸಜೀವ ದಹನ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಗೃಹ ಸಚಿವ ಪರಮೇಶ್ವರ್ ಮತ್ತು ಕುಟುಂಬ ಬೆಳ್ಮಣ್ಣು ದುರ್ಗಾ ಪರಮೇಶ್ವರಿ ದೇಗುಲಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಶಾಲಾ ಬಸ್ಸಿಗೆ ರೈಲು ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಮೃ*ತ್ಯು, ಹಲವರಿಗೆ ಗಾಯ

Tragedy: ಶಾಲಾ ಬಸ್ಸಿಗೆ ರೈಲು ಢಿಕ್ಕಿ… ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃ*ತ್ಯು

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

Patna: ಉದ್ಯಮಿ ಗೋಪಾಲ್ ಖೇಮ್ಕಾ ಹ*ತ್ಯೆ ಆರೋಪಿ ಎನ್ಕೌಂಟರ್ ಗೆ ಬಲಿ

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

ಅಂತರಿಕ್ಷದಿಂದ ಶುಭಾಂಶು ವಾಪಸಿಗೆ ದಿನಗಣನೆ ಶುರು

Lucknow: ಹಾಲಿನ ಕ್ಯಾನ್‌ನೊಳಗೆ ಉಗುಳಿದ ವ್ಯಕ್ತಿಯ ಬಂಧನ!

Lucknow: ಹಾಲಿನ ಕ್ಯಾನ್‌ನೊಳಗೆ ಉಗುಳಿದ ವ್ಯಕ್ತಿಯ ಬಂಧನ!

ಕನಿಷ್ಠ ಮೊತ್ತವಿರದ ಖಾತೆ ಮೇಲಿನ ದಂಡ ರದ್ದಿಗೆ ಬ್ಯಾಂಕ್‌ಗಳ ಚಿಂತನೆ?

ಕನಿಷ್ಠ ಮೊತ್ತವಿರದ ಖಾತೆ ಮೇಲಿನ ದಂಡ ರದ್ದಿಗೆ ಬ್ಯಾಂಕ್‌ಗಳ ಚಿಂತನೆ?

MUST WATCH

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

udayavani youtube

ಸಾವಯವ ಅಕ್ಕಿ ಹಾಗೂ ಸಾವಯವ ಧಾನ್ಯಗಳ ಬಗ್ಗೆ ಮಾಹಿತಿ

ಹೊಸ ಸೇರ್ಪಡೆ

6

Mudbidri ಜೈನ್‌ ಪೇಟೆಯ ತೆರೆದ ಚರಂಡಿಗಳಿಗೆ ಸ್ಲ್ಯಾಬ್‌

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

ಎಂಎಂ ಕೀರವಾಣಿ ತಂದೆ, ಖ್ಯಾತ ಗೀತ ರಚನೆಕಾರ ಶಿವಶಕ್ತಿ ದತ್ತ ನಿಧನ; ಟಾಲಿವುಡ್‌ ಸಂತಾಪ

5

Mangaluru: ಬಿಕರ್ನಕಟ್ಟೆ- ಸಾಣೂರು ಹೆದ್ದಾರಿಗೆ ಗುಡ್ಡಗಳೇ ಅಡ್ಡ!

Madikeri: ಕಾಡಾನೆ ದಾಳಿ… ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

Madikeri: ಕಾಡಾನೆ ದಾಳಿಗೆ ಓರ್ವ ಸ್ಥಳದಲ್ಲೇ ಮೃ*ತ್ಯು… ಇನ್ನೋರ್ವ ಓಡಿ ಜೀವ ಉಳಿಸಿಕೊಂಡ

3

Bantwal: ಬಿ.ಸಿ. ರೋಡ್‌; ಪಿಂಕ್‌ ಶೌಚಾಲಯ ಕೆಲವು ದಿನದಿಂದ ಬಂದ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.