SCO Meet: ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಪಾಕಿಸ್ತಾನಕ್ಕೆ ಮೋದಿ ಖಡಕ್‌ ಚಾಟಿ

ರಷ್ಯಾದಲ್ಲಿ ನಡೆದ ದಂಗೆಯ ಬಳಿಕ ಇದೇ ಮೊದಲ ಬಾರಿಗೆ ಪುಟಿನ್‌ ಸಭೆಯೊಂದರಲ್ಲಿ ಭಾಗಿಯಾಗಿದ್ದಾರೆ.

Team Udayavani, Jul 4, 2023, 3:34 PM IST

SCO Meet: ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಪಾಕಿಸ್ತಾನಕ್ಕೆ ಮೋದಿ ಖಡಕ್‌ ಚಾಟಿ

ನವದೆಹಲಿ: ಕೆಲವು ದೇಶಗಳು ಗಡಿ ಪ್ರದೇಶದ ಭಯೋತ್ಪಾದನೆಯನ್ನೇ ದಾಳವನ್ನಾಗಿ ಮಾಡಿಕೊಂಡು, ಅದೇ ತಮ್ಮ ನೀತಿ ಎಂಬಂತೆ ಬಿಂಬಿಸಿಕೊಂಡು ಉಗ್ರರಿಗೆ ಆಶ್ರಯ ನೀಡುತ್ತಿರುವುದು ದ್ವಂದ್ವ ನಿಲುವಾಗಿದೆ…ಇದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಜು.04) ಶಾಂಘೈ ಸಹಕಾರ ಶೃಂಗಸಭೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌, ಚೀನಾ ಅಧ್ಯಕ್ಷ ಜಿನ್‌ ಪಿಂಗ್‌ ಮತ್ತು ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ ಸಮ್ಮುಖದಲ್ಲೇ ಪಾಕ್‌ ವಿರುದ್ಧ ಚಾಟಿ ಬೀಸಿದ ಪರಿಯಾಗಿದೆ.

ಇದನ್ನೂ ಓದಿ:ಕಾವೇರಿ ನದಿ ತೀರದಲ್ಲಿ ಯುವಕರ ಮೋಜು, ಮಸ್ತಿ: ಗ್ರಾಮಸ್ಥರ ಆಕ್ರೋಶ

ಶಾಂಘೈ ಸಹಕಾರ ಒಕ್ಕೂಟ ಸಭೆಯನ್ನು ಈ ಬಾರಿ ಭಾರತ ಆಯೋಜಿಸಿದ್ದು, ಇಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್‌ ಆಗಿ ನಾಯಕರನ್ನು ಉದ್ದೇಶಿಸಿ ಮಾತನಾಡಿದರು.

“ ಭಯೋತ್ಪಾದನೆ ಎನ್ನುವುದು ದೇಶೀಯ ಹಾಗೂ ಜಾಗತಿಕ ಶಾಂತಿಗೆ ಅಪಾಯಕಾರಿಯಾಗಿದೆ. ಈ ನಿಟ್ಟಿನಲ್ಲಿ ಭಯೋತ್ಪಾದನಾ ಪಿಡುಗನ್ನು ತೊಡೆದು ಹಾಕಲು ಒಗ್ಗಟ್ಟಿನ ಸಹಕಾರದ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ತಿಳಿಸಿದರು.

ಯಾವುದೇ ವಿಧದ ಭಯೋತ್ಪಾದನೆ ಇರಲಿ ಅದನ್ನು ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ಭಯೋತ್ಪಾದನೆ ನಿರ್ಮೂಲನೆ ಮಾಡುವಲ್ಲಿ ಇಬ್ಬಗೆ ನೀತಿ ಹೊಂದಿರಬಾರದು ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಪಾಕ್‌ ವಿರುದ್ಧ ವಾಗ್ದಾಳಿ ನಡೆಸಿದರು.

ರಷ್ಯಾದಲ್ಲಿ ನಡೆದ ದಂಗೆಯ ಬಳಿಕ ಇದೇ ಮೊದಲ ಬಾರಿಗೆ ಪುಟಿನ್‌ ಸಭೆಯೊಂದರಲ್ಲಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ಅಫ್ಘಾನಿಸ್ತಾನದಲ್ಲಿನ ಪರಿಸ್ಥಿತಿ, ಉಕ್ರೇನ್‌ ಯುದ್ಧ, ಸದಸ್ಯ ರಾಷ್ಟ್ರಗಳ ನಡುವಿನ ಸಂಪರ್ಕ, ವ್ಯಾಪಾರ ವೃದ್ಧಿ, ಚೀನಾದ ಕಿರಿಕ್‌ ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ.

ಟಾಪ್ ನ್ಯೂಸ್

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

4 ವರ್ಷ ಪೂರ್ಣಗೊಳ್ಳದೆ ಎಲ್‌ಕೆಜಿ ಪ್ರವೇಶವಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

1-wqewewqe

Iran ಅಧ್ಯಕ್ಷ ರೈಸಿ ಇದ್ದ ಹೆಲಿಕಾಪ್ಟರ್‌ ಪತನ?; ರಕ್ಷಣ ಕಾರ್ಯ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

IPL 2024; ವಿರಾಟ್ ಕೊಹ್ಲಿಯ ಎಂಟು ವರ್ಷ ಹಳೆಯ ದಾಖಲೆ ಮುರಿದ ಅಭಿಷೇಕ್ ಶರ್ಮಾ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

OTP ಹೇಳದಿದ್ದರೂ ಹಣ ಎಗರಿಸುತ್ತಾರೆ; ಎಚ್ಚರ! ರಾಷ್ಟ್ರೀಕೃತ ಬ್ಯಾಂಕ್‌ಗಳ ಹೆಸರಲ್ಲಿ ಸಂದೇಶ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Elephant Census; ಮೊದಲ ಬಾರಿಗೆ ದಕ್ಷಿಣದ ರಾಜ್ಯಗಳ ಗಡಿ ಪ್ರದೇಶಗಳಲ್ಲಿ ಆನೆ ಗಣತಿ

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

Udupi ಜಿಲ್ಲಾಡಳಿತಕ್ಕೆ ಮಾಹಿತಿ ನೀಡದೇ ಆಗುಂಬೆ ಸುರಂಗ ಮಾರ್ಗದ ಡಿಪಿಆರ್‌?

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

“ಪ್ರೇತ’ ಮದುವೆಗೆ ಕೊನೆಗೂ ಸಿಕ್ಕಿದ “ವರ’! ಆಟಿಯಲ್ಲಿ ನಡೆಯಲಿದೆ “ಪ್ರೇತ ಮದುವೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.