
ಕವಯಿತ್ರಿ ಶ್ವೇತಾ ಕಜೆ ಆತ್ಮಹತ್ಯೆ
Team Udayavani, Mar 29, 2023, 5:45 AM IST

ಬೆಳ್ಳೂರು: ಕವಯಿತ್ರಿಯಾಗಿ ಗುರುತಿಸಿಕೊಂಡಿದ್ದ ಬೆಳಿಂಜ ಬಳಿಯ ಕಜೆ ನಿವಾಸಿ ಶೇಷಪ್ಪ ಅವರ ಪುತ್ರಿ ಶ್ವೇತಾ ಕಜೆ (27) ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾ. 27ರಂದು ರಾತ್ರಿ ಮೃತಪಟ್ಟರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ
