ಬಸ್ತಾರ್‌ನಲ್ಲಿ ಪೊಲೀಸ್‌ ಕಟ್ಟೆಚ್ಚರ

ದಂತೇವಾಡದಲ್ಲಿ ನಕ್ಸಲ್‌ ದಾಳಿಯಿಂದ ಹುತಾತ್ಮರಾದ ಯೋಧರಿಗೆ ಅಂತಿಮ ನಮನ

Team Udayavani, Apr 28, 2023, 8:28 AM IST

chattis attack

ದಂತೇವಾಡ: 10 ಪೊಲೀಸರು ಮತ್ತು ಒಬ್ಬ ನಾಗರಿಕನ ಸಾವಿಗೆ ಕಾರಣವಾದ ಛತ್ತೀಸ್‌ಗಢ ನಕ್ಸಲರ ದಾಳಿಯ ಬೆನ್ನಲ್ಲೇ ರಾಜ್ಯದ ನಕ್ಸಲ್‌ಪೀಡಿತ ಬಸ್ತಾರ್‌ ವಿಭಾಗದಲ್ಲಿ ಬರುವ ಎಲ್ಲ 7 ಜಿಲ್ಲೆಗಳಲ್ಲೂ ಕಟ್ಟೆಚ್ಚರ ಘೋಷಿ ಸಲಾಗಿದೆ. ವಾಹನಗಳಲ್ಲಿ ಸಂಚರಿ ಸುವಾಗ, ಐಇಡಿ ಹಾಗೂ ನೆಲಬಾಂಬುಗಳ ಶೋಧ ಕಾರ್ಯದ ವೇಲೆ ಅತ್ಯಂತ ಜಾಗರೂಕರಾಗಿರುವಂತೆ ಭದ್ರತಾಪಡೆ ಗಳಿಗೆ ಸೂಚನೆ ನೀಡಲಾಗಿದೆ ಎಂದು ಬಸ್ತಾರ್‌ ವಲಯದ ಐಜಿಪಿ ಸುಂದರ್‌ರಾಜ್‌ ಪಿ. ಹೇಳಿದ್ದಾರೆ.

8 ದಿನಗಳ ಹಿಂದೆ: ಬುಧವಾರದ ದಾಳಿಗೂ 8 ದಿನಗಳ ಹಿಂದೆಯೇ ಅಂದರೆ ಎ.18 ರಂದು ಕಾಂಗ್ರೆಸ್‌ ಶಾಸಕರೊಬ್ಬರ ಬೆಂಗಾವಲು ಪಡೆ ಮೇಲೆ ನಕ್ಸಲರು ದಾಳಿಗೆ ನಡೆಸಿದ ಯತ್ನ ವಿಫ‌ಲವಾಗಿತ್ತು. ಶಾಸಕ ವಿಕ್ರಮ್‌ ಮಾಂಡವಿ ಅರು ಕಾರಿನಲ್ಲಿ ಸಂಚರಿಸುತ್ತಿದ್ದಾಗ ಬಿಜಾಪುರ ಜಿಲ್ಲೆಯಲ್ಲಿ ಅವರ ಮೇಲೆ ನಕ್ಸಲರು ದಾಳಿಗೆ ಯತ್ನಿಸಿದ್ದರು. ಆದರೆ ಗುಂಡು ಹಾರಿಸುತ್ತಿದ್ದಂತೆ ನಕ್ಸಲನ ಗನ್‌ ಜಾಮ್‌ ಆಗಿತ್ತು. ಕೂಡಲೇ ಶಾಸಕರ ಚಾಲಕ ಕಾರಿನ ವೇಗವನ್ನು ಹೆಚ್ಚಿಸಿದ ಕಾರಣ ಅಂದು ಕಾರಲ್ಲಿದ್ದವರೆಲ್ಲರೂ ಪಾರಾಗಿದ್ದರು. ಹೀಗಾಗಿ ನಕ್ಸಲರು ಮತ್ತೂಂದು ದಾಳಿಗೆ ಸಂಚು ರೂಪಿಸಿದರು.

ಗ್ರಾಮಸ್ಥರ ನೆರವು: ಈ ದಾಳಿಗೆ ನಕ್ಸಲರು ಸ್ಥಳೀಯರ ನೆರವನ್ನು ಪಡೆದಿದ್ದರು ಎಂಬುದು ತಿಳಿದುಬಂದಿದೆ. ಬುಧವಾರ ಇಬ್ಬರು ನಕ್ಸಲರನ್ನು ಬಂಧಿಸಿದ್ದ ಡಿಆರ್‌ಜಿ ಕಮಾಂಡೋಗಳು, ಬಂಧಿತರೊಂದಿಗೆ ವಾಪಸಾಗುತ್ತಿದ್ದರು. ಬಂಧಿತರಿದ್ದ ವಾಹನ ವಾಪಸ್‌ ಆಗುತ್ತಿದ್ದಂತೆ, ಕಮಾಂಡೋಗಳಿದ್ದ ಎರಡನೇ ವಾಹನವನ್ನು ಅಡ್ಡಗಟ್ಟಿದ ಸ್ಥಳೀ ಯರು, ಆಮಾ ಉತ್ಸವಕ್ಕೆ ದೇಣಿಗೆ ಕೇಳ ತೊಡಗಿದರು. ಅಲ್ಲಿಂದ ಮುಂದೆ 200 ಮೀಟರ್‌ ಸಾಗುತ್ತಿದ್ದಂತೆ ಸುಧಾರಿತ ಸ್ಫೋ ಟಕ ಸ್ಫೋಟಗೊಂಡು, ಇಡೀ ವಾಹನವೇ ಛಿದ್ರಗೊಂಡಿತು. ವಾಹನದ ಚಾಲಕ ಮತ್ತು 10 ಪೊಲೀಸರು ಸ್ಥಳದಲ್ಲೇ ಅಸುನೀಗಿದರು ಎಂದು ಮೂಲಗಳು ತಿಳಿಸಿವೆ.

ವೀಡಿಯೋ ಬಹಿರಂಗ: ಬುಧವಾರದ ದಾಳಿಯದ್ದು ಎನ್ನಲಾದ ಕೆಲವು ವೀಡಿಯೋಗಳು ಗುರುವಾರ ಬಹಿರಂಗಗೊಂಡಿದೆ. ಸ್ಫೋಟಗೊಂಡ ಕೂಡಲೇ ವಾಹನದ ಹಿಂದೆ ಅಡಗಿಕೊಂಡ ಪೊಲೀಸರೊಬ್ಬರು ನಕ್ಸಲರತ್ತ ಫೈರಿಂಗ್‌ ಮಾಡುತ್ತಿರುವ ವೀಡಿಯೋ ಹರಿದಾಡುತ್ತಿದೆ. ಜತೆಗೆ ಸ್ಥಳೀಯನೊಬ್ಬ “ಉಡ್‌ ಗಯಾ, ಪೂರಾ ಉಡ್‌ ಗಯಾ”(ಎಲ್ಲವೂ ಪೂರ್ತಿ ಚಿಂದಿಯಾಯಿತು) ಎಂದು ಹೇಳುತ್ತಿರುವ ಧ್ವನಿಯೂ ವೀಡಿಯೋದಲ್ಲಿ ಕೇಳಿಸುತ್ತಿದೆ. ಆದರೆ, ಈ ವೀಡಿಯೋಗಳ ಸತ್ಯಾಸತ್ಯತೆ ಇನ್ನೂ ದೃಢಪಟ್ಟಿಲ್ಲ.

ಶವಪೆಟ್ಟಿಗೆಗೆ ಹೆಗಲು ಕೊಟ್ಟ ಸಿಎಂ
ದಂತೇವಾಡದ ಪೊಲೀಸ್‌ ಲೈನ್‌ನಲ್ಲಿ ಗುರುವಾರ ಹುತಾತ್ಮ ಪೊಲೀಸರ ಪಾರ್ಥಿವ ಶರೀರಗಳಿಗೆ ಅಂತಿಮ ನಮನ ಸಲ್ಲಿಸಲಾಯಿತು. ಈ ವೇಳೆ ಅಲ್ಲೇ ಇದ್ದ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌, ಹುತಾತ್ಮರ ಶವಪೆಟ್ಟಿಗೆಗಳಿಗೆ ಹೆಗಲು ಕೊಟ್ಟರು. ಅನಂತರ ಪಾರ್ಥಿವ ಶರೀರಗಳನ್ನು ಅವರವರ ಹುಟ್ಟೂರುಗಳಿಗೆ ಕಳುಹಿಸಲಾಯಿತು. ಮೃತರಿಗೆ ಅಂತಿಮ ನಮನ ಸಲ್ಲಿಸಿ ಮಾತನಾಡಿದ ಸಿಎಂ ಬಘೇಲ್‌, ನಮ್ಮ ಯೋಧರ ತ್ಯಾಗ ನಷ್ಟವಾಗಲು ಬಿಡುವುದಿಲ್ಲ. ನಕ್ಸಲರ ವಿರುದ್ಧದ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.