ಹೆತ್ತವರನ್ನೇ ಹತ್ಯೆಗೈದಿದ್ದ 15ರ ಬಾಲಕಿ ಖಾಕಿ ಬಲೆಗೆ

ಪೋಲಿಸರಿಗೇ ತಲೆನೋವಾಗಿದ್ದ ಬುಲಾಂದ್‌ಶಹರ್‌ ದಂಪತಿ ಹತ್ಯೆ ಪ್ರಕರಣ

Team Udayavani, Mar 30, 2023, 5:17 PM IST

arrest 3

ಬುಲಾಂದ್‌ಶಹರ್‌: ಹದಿನೈದು ದಿನಗಳ ಹಿಂದೆ ತನ್ನ ಹೆತ್ತವರನ್ನೇ ಕೊಂದಿದ್ದ 15ರ ಹರೆಯದ ಬಾಲಕಿಯನ್ನು ಉತ್ತರ ಪ್ರದೇಶದ ಬುಲಾಂದ್‌ಶಹರ್‌ ಪೋಲಿಸರು  ಬಂಧಿಸಿದ್ದಾರೆ.

ವಿಚಾರಣೆ ವೇಳೆ ಬಾಲಕಿ ತನ್ನ ಹೆತ್ತವರನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ಧಾಳೆ.

ʻತಾನು ತನ್ನ ಮನೆಯ ಭಯದ ವಾತಾವರಣವನ್ನು ದ್ವೇಷಿಸುತ್ತಿದ್ದೆ ಮತ್ತು ನನ್ನ ಹೆತ್ತವರ ಹಿಂಸಾ ಮನೋಭಾವವದಿಂದ ಬೇಸತ್ತಿದ್ದೆʼ ಎಂದು ಬಾಲಕಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾರೆ.

ʻತನ್ನ ತಾಯಿ ತನಗೆ ವಿಪರೀತವಾಗಿ ಹೊಡೆಯುತ್ತಿದ್ದಳು. ಅಲ್ಲದೆ ಅವಳು ಬೇರೊಬ್ಬ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧವನ್ನು ಹೊಂದಿದ್ದಳುʼ ಎಂದು ಆಕೆ ಹೇಳಿದ್ದಾಳೆ.

ಮಾ.15ರಂದು ದಂಪತಿಗಳಿಬ್ಬರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಪ್ರಕರಣವನ್ನು ಬೆನ್ನತ್ತಿದ್ದ ಪೋಲಿಸರಿಗೆ ಸಿಕ್ಕ ಈ ಮಾಹಿತಿ ಸದ್ಯ ಬೆಚ್ಚಿಬೀಳಿಸುವಂತಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬುಲಾಂದ್‌ಶಹರ್‌ ಪೋಲಿಸ್‌ ಅಧಿಕಾರಿ ಶ್ಲೋಕ್‌ ಕುಮಾರ್‌, ʻತನ್ನ ಹೆತ್ತವರನ್ನು ತಾನೇ ಹತ್ಯೆ ಮಾಡಿರುವುದಾಗಿ ಬಾಲಕಿ ಒಪ್ಪಿಕೊಂಡಿದ್ದಾಳೆ. ಅವಳು ತನ್ನ ಹೆತ್ತವರಿಗೆ ನಿದ್ರೆ ಬರುವ ಮಾತ್ರೆಯನ್ನು ಊಟದಲ್ಲಿ ಬೆರೆಸಿಕೊಟ್ಟು ಆ ಬಳಿಕ ಕೊಡಲಿಯಿಂದ ಹೊಡೆದು ಅವರನ್ನು ಹತ್ಯೆ ಮಾಡಿದ್ಧಾಗಿ ತಿಳಿಸಿದ್ದಾಳೆʼ ಎಂಬ ಮಾಹಿತಿಯನ್ನು ನೀಡಿದ್ದಾಳೆ ಎಂದು ಹೇಳಿದ್ದಾರೆ.

ಈಕೆಯ ಜೊತೆಗೆ ಈಕೆಗೆ ನಿದ್ದೆ ಮಾತ್ರೆಗಳನ್ನು ನೀಡಿ ಸಹಾಯ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಮತ್ತು ಮೆಡಿಕಲ್‌ ಶಾಪ್‌ ಮಾಲೀಕನನ್ನು ಬಂಧಿಸಿರುವುದಾಗಿ ಪೋಲಿಸರು ಹೇಳಿದ್ದಾರೆ.

ಇದನ್ನೂ ಓದಿಬಳ್ಳಾರಿ: ತವರು ಮನೆ ಸೇರಿದ್ದ ಪತ್ನಿಯ ಕೊಲೆಗೆ ಯತ್ನಿಸಿದ ಕುಡುಕ ಗಂಡ

ʻಇದು ಅತ್ಯಂತ ಕಠಿಣ ಪ್ರಕರಣವಾಗಿತ್ತು. ಈ ಪ್ರಕರಣವನ್ನು ಬೆನ್ನತ್ತುವ ವೇಳೆ ನಾವು ಹಲವು ಮಂದಿಯನ್ನು ವಿಚಾರಣೆಗೊಳಪಡಿಸಿದ್ದೆವು. ಆದರೆ ಬಾಲಕಿಯ ಮೊಬೈಲ್‌ ಟ್ರೇಸ್‌ ಮಾಡಿದ ವೇಳೆ ಆಕೆ ವ್ಯಕ್ತಿಯೊಬ್ಬನೊಂದಿಗೆ ಮಾತುಕತೆ ನಡೆಸಿದ್ದರ ಆಧಾರದ ಮೇಲೆ ಆಕೆಯ ವಿಚಾರಣೆ ನಡೆಸಿದಾಗ ಸತ್ಯಾಂಶ ಹೊರಬಿದ್ದಿದೆʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ನಿಲ್ಲಲಿದೆ ಹಸಿರುಮಕ್ಕಿ ಲಾಂಚ್

ಸೊರಗಿದ ಲಿಂಗನಮಕ್ಕಿ ನೀರ ಮಟ್ಟ; ಸದ್ಯದಲ್ಲೇ ಓಡಾಟ ನಿಲ್ಲಿಸಲಿದೆ ಹಸಿರುಮಕ್ಕಿ ಲಾಂಚ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Express train ಬರುವ ವೇಳೆ ಟ್ರ್ಯಾಕ್ ಮೇಲೆ ಲಾರಿ ಟೈರ್‌ ಗಳು; ಆರೋಪಿಗಳಿಗೆ ಶೋಧ

arrest-lady

NCB ಯಿಂದ ನಿಷೇಧಿತ ಮಾದಕವಸ್ತು ಸಹಿತ ಮಹಿಳೆಯ ಬಂಧನ

1-sadd

Odisha trains ಅವಘಡ: ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದದ್ದೇನು?

1-sdddasdas

Train Tragedy ಜವಾಬ್ದಾರರಿಗೆ ಕಠಿಣ ಶಿಕ್ಷೆಯಾಗುತ್ತದೆ: ಒಡಿಶಾದಲ್ಲಿ ಪ್ರಧಾನಿ ಮೋದಿ

train tragedy

India’s Train Tragedy: 1981-2023ರ ನಡುವೆ ಭಾರತದಲ್ಲಿ ನಡೆದ ಭೀಕರ ರೈಲು ದುರಂತಗಳಿವು…

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-werr

ಲಂಚ ನೀಡಬೇಡಿ, ಮಧ್ಯವರ್ತಿಗಳ ಬಗ್ಗೆ ಎಚ್ಚರದಿಂದಿರಿ: ಶಾಸಕ ಹರೀಶ್‌ಗೌಡ

1-qwrewq

ಸಿಡಿಲಿಗೆ ಬಲಿಯಾಗಿದ್ದ ಹರೀಶ್ ಕುಟುಂಬಕ್ಕೆ 5 ಲಕ್ಷ ರೂ. ಚೆಕ್ ವಿತರಣೆ

1-w-wewqe

Congress ದೌರ್ಜನ್ಯ ತಡೆಯಲು ಶೀಘ್ರದಲ್ಲೇ ಸಹಾಯವಾಣಿ: ತೇಜಸ್ವಿ ಸೂರ್ಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

ಕಾರ್ಕಳ: ಮೀನಿನ ಗೊಬ್ಬರ ಸಾಗಿಸುತ್ತಿದ್ದ ಲಾರಿ ಮರಕ್ಕೆ ಢಿಕ್ಕಿ: ಗಾಯ

1-sadasd

ರೈಲು ದುರಂತ: ಕೋಲ್ಕತಾದಲ್ಲಿ ಸಂಕಷ್ಟ; ಕ್ರೀಡಾಪಟುಗಳಿಗೆ ರಾಜ್ಯ ಸರಕಾರದ ನೆರವು