ಭಾವಿ ಪತ್ನಿ ಪೋನ್ ಮಾಡಿಲ್ಲವೆಂದು ಮನನೊಂದ ಪೇದೆ ಆತ್ಮಹತ್ಯೆಗೆ ಶರಣು
Team Udayavani, May 10, 2021, 7:58 PM IST
ಲಿಂಗಸುಗೂರು (ರಾಯಚೂರು): ಭಾವಿ ಪತ್ನಿ ಮೂರು ದಿನದಿಂದ ಫೋನ್ ಮಾಡದ್ದಕ್ಕೆ ಮನನೊಂದು ಪೇದೆ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕೆಸರಟ್ಟಿ ತಾಂಡಾದಲ್ಲಿ ರವಿವಾರ ರಾತ್ರಿ ನಡೆದಿದೆ.
ಚೆನ್ನಪ್ಪ ರಾಠೋಡ್ (28) ಮೃತ ಪೇದೆ. ಈಚನಾಳ ತಾಂಡಾದ ನಿವಾಸಿ ಚನ್ನಪ್ಪ ರಾಠೋಡ್ ಬೆಂಗಳೂರಿನಲ್ಲಿ ರಾಜ್ಯ ಗುಪ್ತವಾರ್ತೆಯಲ್ಲಿ ಸೇವೆ ಸಲ್ಲಿಸುತ್ತಿದ್ದ.
ಐದು ತಿಂಗಳ ಹಿಂದೆ ಹುಣಸಗಿ ತಾಲೂಕಿನ ಕಕ್ಕೇರಿ ತಾಂಡಾದ ಯುವತಿ ಜತೆ ಮದುವೆ ನಿಶ್ಚಯವಾಗಿತ್ತು. ಆದರೆ, ಮೂರು ದಿನದಿಂದ ಭಾವಿ ಪತ್ನಿ ಪೋನ್ ನಲ್ಲಿ ಮಾತಾಡಿಲ್ಲ ಎಂದು ಕೆಸರಟ್ಟಿ ಗ್ರಾಮದ ರೇಷ್ಮೆ ಫಾರ್ಮ್ ನಲ್ಲಿ ಬೇವಿನ ಗಿಡಕ್ಕೆ ನೇಣು ಹಾಕಿಕೊಂಡಿದ್ದಾರೆ.
ಮೃತನ ತಾಯಿ ರಾಮವ್ವ ನೀಡಿದ ದೂರಿನ್ವಯ ಲಿಂಗಸುಗೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ :ಕೋವಿಡ್ ಪಾಸಿಟಿವ್ ವರದಿಗೆ ಹೆದರಿ ನೀರು ತುಂಬಿದ ಕ್ವಾರಿಗೆ ಹಾರಿ ಮಹಿಳೆ ಆತ್ಮಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ