ಖಾಸಗಿತನದ ಆಕ್ರಮಣ: ನಟಿ ಆಲಿಯಾ ಭಟ್ ಸಂಪರ್ಕಿಸಿದ ಪೊಲೀಸರು
Team Udayavani, Feb 22, 2023, 9:45 PM IST
ಮುಂಬೈ: ಛಾಯಾಗ್ರಾಹಕರು ತಮ್ಮ ಖಾಸಗಿತನಕ್ಕೆ ಧಕ್ಕೆ ತಂದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ದೂರು ನೀಡಿದ ಬಳಿಕ ಮುಂಬೈ ಪೊಲೀಸರು ಬಾಲಿವುಡ್ ನಟಿ ಆಲಿಯಾ ಭಟ್ ಅವರನ್ನು ಸಂಪರ್ಕಿಸಿದ್ದಾರೆ.
ಆದಾಗ್ಯೂ, ನಟಿ ಯಾವುದೇ ಔಪಚಾರಿಕ ದೂರು ದಾಖಲಿಸಿಲ್ಲ ಎಂದು ಬುಧವಾರ ಇಲ್ಲಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನ್ನ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ಆಲಿಯಾ ಅವರು ತನ್ನ ಮನೆಯೊಳಗೆ ಇರುವಾಗ ತನ್ನ ಚಿತ್ರಗಳನ್ನು ಕ್ಲಿಕ್ ಮಾಡಿದ್ದಕ್ಕಾಗಿ ಛಾಯಾಗ್ರಾಹಕರ ವಿರುದ್ಧ ಆಕ್ರೋಶ ಹೊರ ಹಾಕಿ ಮುಂಬೈ ಪೊಲೀಸರನ್ನು ಟ್ಯಾಗ್ ಮಾಡಿದ್ದರು. ಖಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಆಕೆಯನ್ನು ಸಂಪರ್ಕಿಸಿದರೂ ಆಕೆ ಯಾವುದೇ ಔಪಚಾರಿಕ ದೂರು ದಾಖಲಿಸಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramayana Movie: ʼರಾವಣʼನ ಪತ್ನಿಯಾಗಿ ಯಶ್ ಜೊತೆ ನಟಿಸಲಿದ್ದಾರೆ 51 ಹರೆಯದ ಈ ನಟಿ?
ದೀರ್ಘಕಾಲದ ಗೆಳೆಯನೊಂದಿಗೆ ದಾಂಪತ್ಯಕ್ಕೆ ಕಾಲಿಟ್ಟ ತಾಪ್ಸಿ: ಗುಟ್ಟಾಗಿ ಹಸಮಣೆ ಏರಿದ ನಟಿ
ಮೀಟಿಂಗ್ ಮಾಡೋಕ್ಕೂ ರೇಟ್ ಫಿಕ್ಸ್: ನನ್ನ 10 ನಿಮಿಷ ಬೇಕಿದ್ರೆ 1ಲಕ್ಷ ಕೊಡಿ ಎಂದ ನಿರ್ದೇಶಕ
Box office: ʼವೀರ್ ಸಾವರ್ಕರ್ʼ ಆಗಿ ಗೆದ್ರಾ ರಣದೀಪ್ ಹೂಡಾ?; ಮೊದಲ ದಿನ ಗಳಿಸಿದ್ದೆಷ್ಟು?
Priyanka Chopra: ಅಯೋಧ್ಯೆ ರಾಮಲಲ್ಲಾನ ದರ್ಶನ ಪಡೆದ ಪ್ರಿಯಾಂಕಾ ಚೋಪ್ರಾ ದಂಪತಿ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ