ಅನಂತನಾಗ್: ಉಗ್ರರೊಂದಿಗೆ ಗುಂಡಿನ ಕಾಳಗ; ಪೊಲೀಸ್ ಗೆ ಗಾಯ
Team Udayavani, Dec 29, 2021, 8:22 PM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಬುಧವಾರ ನಡೆದ ಎನ್ಕೌಂಟರ್ನಲ್ಲಿ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರ ಜಿಲ್ಲೆಯ ದೂರುವಿನ ನೌಗಾಮ್ ಶಹಾಬಾದ್ನಲ್ಲಿ ಉಗ್ರಗಾಮಿಗಳು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿದಾಗ ಎನ್ಕೌಂಟರ್ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಡೆಗಳು ಶೋಧ ನಡೆಸುತ್ತಿದ್ದಂತೆ ಅಡಗಿದ್ದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಈ ವೇಳೆ ಭದ್ರತಾ ಪಡೆಗಳು ಪ್ರತಿದಾಳಿ ನಡೆಸಿದವು. ಆರಂಭಿಕ ಗುಂಡಿನ ದಾಳಿಯಲ್ಲಿ ಒಬ್ಬ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗುಂಡಿನ ಚಕಮಕಿ ಮುಂದುವರೆದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ