ಗೋವಾ ಪೊಲೀಸರಿಂದ ಬಾಲಿವುಡ್ ನಟಿ ಪೂನಂ ಪಾಂಡೆ ಬಂಧನ!


Team Udayavani, Nov 5, 2020, 3:49 PM IST

ಗೋವಾ ಪೊಲೀಸರಿಂದ ನಟಿ ಪೂನಮ್ ಪಾಂಡೆ ಬಂಧನ!

ಪಣಜಿ : ಅಶ್ಲೀಲ ವಿಡಿಯೋ ಚಿತ್ರೀಕರಣದ ಆರೋಪದ ಮೇಲೆ ನಟಿ ಪೂನಂ ಪಾಂಡೆ ಅವರನ್ನು ಉತ್ತರ ಗೋವಾ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳು ಹರಿದಾಡುತ್ತಿದ್ದ ಕುರಿತು ಗೋವಾ ಫಾರ್ವರ್ಡ್ ಪಾರ್ಟಿಯ ಮಹಿಳಾ ಸದಸ್ಯರು ಕೇಸು ದಾಖಲಿಸಿದ್ದರು.

ಗೋವಾದ ಚಾಪೋಲಿ ಡ್ಯಾಮ್ ನಲ್ಲಿ ಅಶ್ಲೀಲ ವಿಡಿಯೋ ಚಿತ್ರೀಕರಣ ನಡೆಸಿದ್ದರೆಂದು ದೂರು ದಾಖಲಾಗಿರುವುದಲ್ಲದೆ ಅದೇ ಪ್ರಕರಣಕ್ಕೆ ಸಂಬಂಧಿಸಿ ಕ್ಯಾನಕೋನಾ ಪೋಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧವೂ ಸಹ ಎಫ್ಐಆರ್ ದಾಖಲಿಸಲಾಗಿತ್ತು.

ಗೋವಾದ ಚಪೋಲಿ ಡ್ಯಾಮ್ ಬಳಿ ನಡೆದ ವಿಡಿಯೋ ಚಿತ್ರೀಕರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಇದರಿಂದ ಗೋವಾ ಜನರ ಘನತೆಗೆ ಧಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ಪೊಲೀಸರಿಗೆ ಬುಧವಾರ ದೂರು ನೀಡಿದ್ದು ಉತ್ತರ ಗೋವಾ ಪೊಲೀಸರು ಗುರುವಾರ ನಟಿ ಪೂನಂ ಪಾಂಡೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮೇಡ್ ಇನ್ ಇಂಡಿಯಾ ಕೋವಿಡ್ 19 ಲಸಿಕೆ ಫೆಬ್ರವರಿಯಲ್ಲಿ ಲಭ್ಯ? ಯಾವುದು ಈ ಲಸಿಕೆ

ಸೆಪ್ಟೆಂಬರ್ ತಿಂಗಳಲ್ಲಿ ಮದುವೆಯಾದ ಹೊಸತರಲ್ಲಿ ಗೋವಾಕ್ಕೆ ಬಂದಿದ್ದ ಸಂದರ್ಭ ನಟಿ ಪೂನಂ ಪಾಂಡೆ ತನ್ನ ಪತಿ ಸ್ಯಾಮ್ ವಿರುದ್ಧ ಕಿರುಕುಳದ ಆರೋಪ ಮಾಡಿದ್ದು ಇದರಿಂದ ಗೋವಾ ಪೊಲೀಸರು ಪೂನಂ ಪತಿಯನ್ನು ಬಂಧಿಸಿದ ಘಟನೆಯೂ ನಡೆದಿತ್ತು ಆ ಬಳಿಕ ಷರತ್ತು ಬದ್ಧ ಜಾಮೀನು ನೀಡಲಾಗಿತ್ತು.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

Vaccine

ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

ಶಶಿಕಲಾ ಸೇರ್ಪಡೆ ವರಿಷ್ಠರ ನಿರ್ಧಾರ:.ಪನ್ನೀರ್‌ಸೆಲ್ವಂ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.