ಕಳಪೆ ಬಿತ್ತನೆ ಬೀಜ, ಗೊಬ್ಬರ ವಿತರಣೆ ಸಲ್ಲ: ಬಿ.ಸಿ. ಪಾಟೀಲ್
Team Udayavani, May 13, 2022, 10:12 PM IST
ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮು ಚಟುವಟಿಕೆಗಳು ಪ್ರಾರಂಭವಾಗಿದ್ದು, ಇದಕ್ಕೆ ಪೂರಕ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ರೈತರಿಗೆ ಕಳಪೆ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ಸರಬರಾಜು ಆಗದಂತೆ ಕ್ರಮ ವಹಿಸಬೇಕು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್, ಅಧಿಕಾರಿಗಳಿಗೆ ಸೂಚಿಸಿದರು.
ಗಾಂಧಿ ಕೃಷಿ ವಿಜ್ಞಾನ ಕೇಂದ್ರ (ಜಿಕೆವಿಕೆ)ದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಮುಂಗಾರು ಹಂಗಾಮಿನ ಕಾರ್ಯಗಾರ ಉದ್ದೇಶಿಸಿ ಮಾತನಾಡಿದ ಅವರು, ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದ್ದು ರಾಜ್ಯದಲ್ಲಿ ನಿಗದಿತ ಗುಣಮಟ್ಟದ ಬಿತ್ತನೆ ಬೀಜ ಮತ್ತು ರಸಗೊಬ್ಬರ ದಾಸ್ತಾನು ಇದ್ದು, ಮುಂಗಾರು ಬಿತ್ತನೆಗೆ ಸರಿಯಾಗಿ ರೈತರಿಗೆ ಅವುಗಳನ್ನು ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?