65ಕ್ಕಿಂತ ಹಿರಿಯರಿಗೆ ಅಂಚೆ ಮತದಾನ
Team Udayavani, Jun 27, 2020, 5:50 AM IST
ಹೊಸದಿಲ್ಲಿ: ಕೋವಿಡ್ ಹಿನ್ನೆಲೆಯಲ್ಲಿ ಚುನಾವಣೆ ನಿಯಮ ಗಳಿಗೆ ತಿದ್ದುಪಡಿ ತರಲಾಗಿದ್ದು, 65 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತ ದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಕುರಿತು ಕೇಂದ್ರ ಕಾನೂನು ಸಚಿ ವಾಲಯ ಜೂ.19ರಂದು ಹೊಸ ಸುತ್ತೋಲೆ ಹೊರಡಿಸಿದೆ.
ಮುಂಬರುವ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ 65 ವರ್ಷ ಮೇಲ್ಪಟ್ಟ ಮತದಾರರಿಗೆ ಅಂಚೆ ಮೂಲಕ ಮತದಾನಕ್ಕೆ ಅವ ಕಾಶ ಕಲ್ಪಿಸ ಲಾಗಿದೆ. ಅಲ್ಲದೆ ಕೋವಿಡ್ ಸೋಂಕು ಪೀಡಿತರು ಮತ್ತು ಶಂಕಿತ ಲಕ್ಷಣ ಗಳುಳ್ಳವರಿಗೆ ಅಂಚೆ ಮತದಾನಕ್ಕೆ ಅನುಮತಿ ನೀಡಲಾಗಿದೆ.
ಕಳೆದ ಅಕ್ಟೋಬರ್ ನಲ್ಲಿ ಹೊರಡಿಸಿದ ಸುತ್ತೋಲೆ ಪ್ರಕಾರ ದಿವ್ಯಾಂಗರು ಮತ್ತು 80 ವರ್ಷ ಮೇಲ್ಪಟ್ಟವರಿಗೆ ಅಂಚೆ ಮತ ದಾನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಕೋವಿಡ್ ಬಿಕ್ಕಟ್ಟು ಬಳಿಕ ದೇಶದಲ್ಲಿ ಬಿಹಾರ ದಲ್ಲಿ ಮೊದಲ ವಿಧಾನಸಭೆ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ