Pratham Engagement: ಸದ್ದಿಲ್ಲದೇ `ಎಂಗೇಜ್‌’ ಆದ ʻಒಳ್ಳೆ ಹುಡ್ಗ ಪ್ರಥಮ್‌ʼ


Team Udayavani, Jun 13, 2023, 6:35 PM IST

PRATHAM ENGAGE

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌-4 ವಿನ್ನರ್‌, ತಮ್ಮ ನೇರ ನುಡಿಯಿಂದಲೇ ಸದಾ ಸುದ್ದಿಯಲ್ಲಿರುವ, ತಮ್ಮನ್ನು ತಾವೇ ʻಒಳ್ಳೆ ಹುಡ್ಗʼ ಎಂದು ಕರೆದುಕೊಂಡು ಇದೀಗ ಅಭಿಮಾನಿಗಳ ಪಾಲಿಗೆ ಒಳ್ಳೇ ಹುಡ್ಗ ಪ್ರಥಮ್‌ ಎನ್ನಿಸಿಕೊಂಡಿರುವ ಪ್ರಥಮ್‌ ಸದ್ದಿಲ್ಲದೇ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ಧಾರೆ.

ಕೆಲದಿನಗಳ ಹಿಂದೆ ನನ್ನ ಮನೆಯಲ್ಲಿ ನನಗೆ ಹುಡುಗಿ ನೋಡಿಯಾಗಿದೆ. ಸದ್ಯದಲ್ಲೇ ಅವರೊಂದಿಗೆ ನಾನು ʻಎಂಗೇಜ್ʼ ಆಗಲಿದ್ದೇನೆ ಎಂದು ಪ್ರಥಮ್‌ ಹೇಳಿಕೊಂಡಿದ್ದರಾದರೂ ಅವರಿಗೆ ತಮ್ಮಿಂದಾಗಿ ಕಿರಿಕಿರಿ ಅನ್ನಿಸಬಾರದೆಂದು ಹುಡುಗಿಯ ಹೆಸರು ಮತ್ತು ಅವರ ಬಗೆಗಿನ ಮಾಹಿತಿಗಳನ್ನು ಅವರು ರಹಸ್ಯವಾಗಿಯೇ ಇಟ್ಟಿದ್ದರು.

ಆದರೆ ತಾವು ಸರಳವಾಗಿ ಎಂಗೇಜ್‌ಮೆಂಟ್‌ ಮಾಡಿಕೊಂಡಿರುವುದರ ಬಗ್ಗೆ ʻಒಳ್ಳೇ ಹುಡ್ಗʼ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿದ್ದಾರೆ. ಜೊತೆಗೆ ಸಾಕ್ಷಿ ಎಂಬಂತೆ ಫೋಟೋವನ್ನೂ ಹಂಚಿಕೊಂಡಿದ್ಧಾರೆ !

ʻಒಂದು ಸುಂದರ ಕ್ಷಣ.ಇವತ್ತು ನನ್ನ engagement ಆಯ್ತು;
ಯಾವ ಆಡಂಬರ,ಸಂಭ್ರಮ,ತೋರ್ಪಡಿಕೆ ಇಲ್ಲದೆ ಬಹಳ ಸರಳವಾಗಿ ಕುಟುಂಬದವರು ಮೆಚ್ಚಿದವರ ಜೊತೆಯಾದೆ;ನಾನು ತುಂಬಾ ಸರಳವಾಗಿಯೇ ಬದುಕಿದವನು;ಹಾಗೇ ಇರೋಕೆ ಇಷ್ಟ;
ನನ್ನ engagement ಈ ದೇಶದ ದೊಡ್ಡ ಸುದ್ಧಿಯಲ್ಲ‌..;
ಆದರೆ ನನ್ನ ಇಷ್ಟಪಡುವ ಸ್ಬೇಹಿತರು ಆತ್ಮೀಯರಿಗೆ ವಿಚಾರ ಹಂಚಿಕೊಳ್ಳೋಣ ಅನ್ನೋ ಕಾರಣಕ್ಕೆ ನಿಮ್ಗೆ ತಿಳಿಸಿದ್ದೇನೆ ಅಷ್ಟೇ…;
ಮದುವೆ ಎಷ್ಟು ಅದ್ಧೂರಿಯಾಗಿ ಆದೆ ಅನ್ನೋದಕ್ಕಿಂತ ಎಷ್ಟು ಚೆನ್ನಾಗಿ ಬದುಕು ಕಟ್ಟಿಕೊಂಡ್ವಿ ಅನ್ನೋದೇ ನಿಜವಾದ ಸಾಧನೆ;
ನನಗೆ ಹಾಗಿರೋಕೆ ಇಷ್ಟ;ಹೀಗೇ ಇದ್ದು ಬಿಡ್ತೀನಿ‌..ಹರಸುವವರು ಅಲ್ಲಿಂದಲೇ ಹರಸಿ…ಅದೇ ಆಶೀರ್ವಾದ‌..…ʼ ಹೀಗೆಂದು ಪ್ರಥಮ್‌ ಸ್ವತಃ ಫೋಟೋದ ಜೊತೆಗೆ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Viral Video: 51 ಕಿ.ಮೀ ಮದುವೆ ಮೆರವಣಿಗೆಗೆ 51 ಟ್ರ್ಯಾಕ್ಟರ್- ಒಂದಕ್ಕೆ ವರನೇ ಡ್ರೈವರ್‌!

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.