Viral Video: ಕೇದರನಾಥದ ಎದುರು ಪ್ರೇಮನಿವೇದನೆ- ವಿಡಿಯೊ ವೈರಲ್
Team Udayavani, Jul 3, 2023, 7:29 AM IST
ಡೆಹ್ರಾಡೂನ್: ವಿಶ್ವ ಪ್ರಸಿದ್ಧ ತೀರ್ಥ ಕ್ಷೇತ್ರ ಕೇದರನಾಥ ದೇಗುಲದ ಎದುರು ಮಹಿಳೆಯೊಬ್ಬರು ತನ್ನ ಹುಡುಗನಿಗೆ ಲವ್ ಪ್ರಪೋಸ್ ಮಾಡಿದ ಘಟನೆಯ ವಿಡಿಯೊ ವೈರಲ್ ಆಗಿದೆ. ವಿಡಿಯೊದಲ್ಲಿ, ಹಳದಿ ಬಣ್ಣದ ಸಾಂಪ್ರದಾಯಿಕ ದಿರಿಸಿನಲ್ಲಿರುವ ಇಬ್ಬರು ಜೋಡಿಗಳು ಕೇದಾರನಾಥ ದೇಗುಲದ ಎದುರು ನಿಂತಿದ್ದಾರೆ.
ಈ ವೇಳೆ ಮಹಿಳೆ, ಆತನಿಗೆ ಗೊತ್ತಿಲ್ಲದಂತೆ ಆತನ ಮುಂದೆ ಮುಂಡಿಯೂರಿ ಚಿನ್ನದ ಉಂಗುರ ನೀಡಿ ಪ್ರಪೋಸ್ ಮಾಡುತ್ತಾಳೆ. ನಂತರ ಇಬ್ಬರು ಪರಸ್ಪರ ಅಪ್ಪಿಕೊಳ್ಳುತ್ತಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಪರ-ವಿರೋಧದ ಚರ್ಚೆಗೆ ಕಾರಣವಾಗಿದೆ. ಧಾರ್ಮಿಕ ಕ್ಷೇತ್ರದಲ್ಲಿ ನಾಗರಿಕರು ಹೇಗೆ ನಡೆದುಕೊಳ್ಳಬೇಕು ಎಂಬುದನ್ನು ಕಲಿಯಬೇಕು. ಈ ರೀತಿಯ ಪವಿತ್ರ ಕ್ಷೇತ್ರಗಳಲ್ಲಿ ಭಕ್ತಿಯೇ ಪ್ರಮುಖವಾಗಿರಬೇಕು ಎಂದು ಅನೇಕ ನೆಟ್ಟಿಗರು ಯುವ ಜನರಿಗೆ ಸಲಹೆ ನೀಡಿದ್ದಾರೆ.
One of the Reasons why Smartphones should be Banned from All Leading Temples & Shrines
Just a Basic Phone within 20 KMs from the Main Temple, Eliminates Unnecessary Crowd
PS – I’m writing this from Kedarnath 🛕
— Ravisutanjani (@Ravisutanjani) July 1, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
MUST WATCH
ಹೊಸ ಸೇರ್ಪಡೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ