Udayavni Special

ಮಿಸೈಲ್ ಮ್ಯಾನ್: ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಅಬ್ದುಲ್ ಕಲಾಂ ಆರನೇ ಪುಣ್ಯಸ್ಮರಣೆ

ಕಲಾಂ ಅವರ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು.

Team Udayavani, Jul 27, 2021, 3:32 PM IST

ಮಿಸೈಲ್ ಮ್ಯಾನ್: ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಅಬ್ದುಲ್ ಕಲಾಂ ಆರನೇ ಪುಣ್ಯಸ್ಮರಣೆ

ನವದೆಹಲಿ: ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಆರನೇ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಮಂಗಳವಾರ (ಜುಲೈ27) ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ನೂರಾರು ಗಣ್ಯರು ಗೌರವಾರ್ಪಣೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:ಐಎಂಡಿಬಿ ರೇಟಿಂಗ್ ನಲ್ಲಿ ಟಾಪ್ : ಜೋರಾಗಿದೆ ಕಿಚ್ಚನ ‘ವಿಕ್ರಾಂತ್ ರೋಣ’ ಕ್ರೇಜ್

ಭಾರತ ರತ್ನ ಡಾ.ಎಪಿಜೆ ಅಬ್ದುಲ್ ಕಲಾಂಜೀ, ಮಾಜಿ ರಾಷ್ಟ್ರಪತಿ ಮಿಸೈಲ್ ಮ್ಯಾನ್ ಎಂದೇ ಜನಪ್ರಿಯಗೊಂಡಿದ್ದರು. ಮಹಾನ್ ವಿಜ್ಞಾನಿಯಾಗಿದ್ದ ಕಲಾಂ ಯುವ ಪೀಳಿಗೆಗೆ ಸ್ಫೂರ್ತಿಯಾಗಿದ್ದರು. ಭಾರತ ಅಣುಶಕ್ತಿ ರಾಷ್ಟ್ರವಾಗುವಲ್ಲಿ ಕಲಾಂ ಮಹತ್ವದ ಪಾತ್ರವಹಿಸಿದ್ದರು. ಅವರು ನಿಧನರಾಗಿ ಇಂದಿಗೆ ಆರು ವರ್ಷವಾದರೂ ಕೂಡಾ ಅವರ ಸಾಧನೆ, ಸ್ಫೂರ್ತಿ ಸದಾ ನಮಗೆ ದಾರಿದೀಪವಾಗಲಿದೆ ಎಂದು ನಡ್ಡಾ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಡಾ.ಎಪಿಜೆ ಅಬ್ದುಲ್ ಕಲಾಂ ಅವರು ಕೇವಲ ವಿಜ್ಞಾನಿಯಾಗಿ ಮಾತ್ರ ದೇಶಕ್ಕೆ ಕೊಡುಗೆಯನ್ನು ನೀಡಿಲ್ಲ. ದೇಶದ 11ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸಿದ್ದರು. ಪಕ್ಷ ಸೇರಿದಂತೆ ಎಲ್ಲಾ ವಯೋ ಮಾನದವರಿಗೆ ಕಲಾಂ “ಜನರ ರಾಷ್ಟ್ರಪತಿ” ಎಂದೇ ಗುರುತಿಸಿಕೊಂಡಿದ್ದರು.

ಎಪಿಜೆ ಅಬ್ದುಲ್ ಕಲಾಂ ಅವರು ಡಿಆರ್ ಡಿಒ ಮತ್ತು ಇಸ್ರೋದಲ್ಲಿಯೂ ವಿಜ್ಞಾನಿಯಾಗಿ ಕಾರ್ಯನಿರ್ವಹಿಸಿದ್ದರು. ಪಿಎಸ್ ಎಲ್ ವಿ ಟೆಕ್ನಾಲಜಿ ಅಭಿವೃದ್ಧಿಪಡಿಸುವಲ್ಲಿ ಕಲಾಂ ಮುಖ್ಯ ಪಾತ್ರ ವಹಿಸಿದ್ದರು. ಕಲಾಂ ಅವರ ಸೇವೆಯನ್ನು ಪರಿಗಣಿಸಿ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ಪ್ರಶಸ್ತಿಯನ್ನು ನೀಡಲಾಗಿತ್ತು. 2002 ಜುಲೈ 25ರಿಂದ 2007ರ ಜುಲೈ 25ರವರೆಗೆ ರಾಷ್ಟ್ರಪತಿಯಾಗಿದ್ದು. 2015ರ ಜುಲೈ 27ರಂದು ವಿಧಿವಶರಾಗಿದ್ದರು.

ಟಾಪ್ ನ್ಯೂಸ್

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್‌ಇಪಿ ಅನುಷ್ಠಾನ

ಸರಕಾರದಿಂದ ಕಾರ್ಯಪಡೆ ರಚನೆ : ಶಾಲಾಹಂತದಿಂದಲೇ ಎನ್‌ಇಪಿ ಅನುಷ್ಠಾನ

ಪಂದ್ಯ ನಡೆಯಲು ಕೆಲವೇ ಗಂಟೆ ಬಾಕಿ : ನ್ಯೂಜಿಲ್ಯಾಂಡಿನ ಪಾಕ್‌ ಪ್ರವಾಸ ದಿಢೀರ್‌ ರದ್ದು!

ಪಂದ್ಯ ನಡೆಯಲು ಕೆಲವೇ ಗಂಟೆ ಬಾಕಿ : ನ್ಯೂಜಿಲ್ಯಾಂಡಿನ ಪಾಕ್‌ ಪ್ರವಾಸ ದಿಢೀರ್‌ ರದ್ದು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

ಕೋಟಿ ಮೀರಿದ ಒಲಿಂಪಿಕ್ಸ್‌ ಶೂರರ ಕಾಣಿಕೆ : ಪ್ರಧಾನಿ ಮೋದಿ ಜನ್ಮದಿನ ಸಂದರ್ಭ ಉಡುಗೊರೆ ಹರಾಜು

ಕೋಟಿ ಮೀರಿದ ಒಲಿಂಪಿಕ್ಸ್‌ ಶೂರರ ಕಾಣಿಕೆ : ಪ್ರಧಾನಿ ಮೋದಿ ಜನ್ಮದಿನ ಸಂದರ್ಭ ಉಡುಗೊರೆ ಹರಾಜು

nyayamurthy

ನ್ಯಾಯಮೂರ್ತಿ ನೇಮಕ: ಕರ್ನಾಟಕದ ಮುಖ್ಯ ನ್ಯಾಯಮೂರ್ತಿ ನ್ಯಾ| ರಿತು ರಾಜ್‌ ಅವಸ್ಥಿ

ಯೂಟ್ಯೂಬ್‌ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಗಡ್ಕರಿ!

ಯೂಟ್ಯೂಬ್‌ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದಿಸುವ ಗಡ್ಕರಿ!

ಆತಂಕಕಾರಿ ಆಫ್ಘಾನ್ : ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಪ್ರಧಾನಿ ಆತಂಕ

ಆತಂಕಕಾರಿ ಆಫ್ಘಾನ್ : ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಪ್ರಧಾನಿ ಆತಂಕ

MUST WATCH

udayavani youtube

ಆಡು ಸಾಕಾಣೆಯಿಂದ ಬದುಕು ಕಟ್ಟಿಕೊಂಡ ಪದವೀಧರೆ

udayavani youtube

ಆಟೋ ಚಾಲಕನಿಗೆ ಹುಡುಕಿ ಕಚ್ಚಿ ಗಾಯ ಮಾಡಿದ ಕೋತಿ

udayavani youtube

ಮದ್ಯ ಖರೀದಿಗೆ ಬರುವವರನ್ನು ಕೀಳಾಗಿ ಕಾಣದಿರಿ: ಹೈಕೋರ್ಟ್‌

udayavani youtube

ಸಿಸಿಟಿವಿಯಲ್ಲಿ‌ ಸೆರೆಯಾಯ್ತು ಭೀಕರ ಅಫಘಾತದ ದೃಶ್ಯ

udayavani youtube

ಹಿಮಾಲಯ ಮುಳುಗುತ್ತಾ ?

ಹೊಸ ಸೇರ್ಪಡೆ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಟಿ20 ತಂಡದ ಉಪ ನಾಯಕತ್ವಕ್ಕೆ ಮೂವರ ರೇಸ್: ಕನ್ನಡಿಗನೂ ಪ್ರಬಲ ಆಕಾಂಕ್ಷಿ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

ಇಂದು ಸಾಹಸ ಸಿಂಹ ವಿಷ್ಣುವರ್ಧನ್‌ ಹುಟ್ಟುಹಬ್ಬ

rwytju11111111111

ಶನಿವಾರದ ರಾಶಿಫಲ : ಇಲ್ಲಿದೆ ನಿಮ್ಮ ಗ್ರಹಬಲ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

2.50 ಕೋಟಿ ಡೋಸ್‌ ಸಾಧನೆ : ಮೋದಿ ಜನ್ಮದಿನ ದಾಖಲೆ ನಿರ್ಮಾಣ

nirmala-sitaraman

ತೈಲ ಬೆಲೆ ಸದ್ಯ ಇಳಿಯದು!  ಜೀವ ಉಳಿಸುವ ಔಷಧಗಳಿಗೆ ಜಿಎಸ್‌ಟಿ ಕಡಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.