ರಾಷ್ಟ್ರಪತಿ ಭೇಟಿ ಹಿನ್ನಲೆ ಶೃಂಗೇರಿ ಪಟ್ಟಣ ಬಂದ್: ವ್ಯಾಪಾರಸ್ಥರ ಆಕ್ರೋಶ
Team Udayavani, Oct 7, 2021, 3:29 PM IST
ಚಿಕ್ಕಮಗಳೂರು : ನಾಳೆ ಶೃಂಗೇರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಗುರುವಾರ ಮತ್ತು ನಾಳೆ ಶೃಂಗೇರಿ ಪಟ್ಟಣ ಬಂದ್ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ವ್ಯಾಪಾರಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶೃಂಗೇರಿ ಪಟ್ಟಣದ ಅಂಗಡಿ ಮುಂಗಟ್ಟುಗಳನ್ನ ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ ನಷ್ಟ ಅನುಭವಿಸಿರುವ ವ್ಯಾಪಾರಸ್ಥರು ನವರಾತ್ರಿ ವೇಳೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದರು.
ಜಿಲ್ಲಾಡಳಿತದ ಆದೇಶಕ್ಕೆ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿ ಎರಡು ದಿನದ ನಷ್ಟವನ್ನು ಭರಿಸಿಕೊಡುವಂತೆ ಆಗ್ರಹಿಸಿದ್ದಾರೆ.
ಕೃಷಿ ಸಂಬಂಧಿತ ಕೆಲಸಗಳಿಗೂ ರೈತರು ಪಟ್ಟಣಕ್ಕೆ ಬಾರದಂತೆ ಸೂಚನೆ ನೀಡಲಾಗಿದ್ದು, ಜನಸಾಮಾನ್ಯರು, ರೈತರು, ವ್ಯಾಪಾರಸ್ಥರಿಗೆ ತೊಂದರೆ ಕೊಡುತ್ತಿರುವುದಕ್ಕೆ ಜಿಲ್ಲಾಡಳಿತ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಟೀಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್