ಕೋವಿಡ್-19ನಿಂದ ಗುಣಮುಖನಾದ ನಾನು ಅದೃಷ್ಟವಂತ: ಪ್ರಿನ್ಸ್ ಚಾರ್ಲ್ಸ್
Team Udayavani, Jun 4, 2020, 10:00 PM IST
ಲಂಡನ್: ಕೋವಿಡ್-19 ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದ ಬ್ರಿಟನ್ ರಾಜಕುಮಾರ ಪ್ರಿನ್ಸ್ ಚಾರ್ಲ್ಸ್(71) ಇದೇ ಮೊದಲಬಾರಿಗೆ ತಮ್ಮ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ನನಗೆ ಕೋವಿಡ್-19 ಸೋಂಕಿನ ಲಕ್ಷಣಗಳು ಸಾಕಷ್ಟು ತೀವ್ರ ಸ್ವರೂಪದ್ದಾಗಿರಲಿಲ್ಲ. ಆ ವಿಷಯದಲ್ಲಿ ನಾನು ಅದೃಷ್ಟವಂತ ಎಂದು ಹೇಳಿದ್ದಾರೆ.
ವಿಶ್ವ ಆರ್ಥಿಕ ವೇದಿಕೆ ಆಯೋಜಿಸಿದ್ದ ಪರಿಸರಕ್ಕೆ ಸಂಬಂಧಿಸಿ ಗ್ರೇಟ್ ರಿಸೆಟ್ ಆನ್ಲೈನ್ ಸಮ್ಮೇಳನಕ್ಕೆ ಚಾಲನೆ ನೀಡಿದ ವೇಳೆ ಅವರು ಈ ಮಾತುಗಳನ್ನಾಡಿದರು.
ಮಾರ್ಚ್ ಅಂತ್ಯದಲ್ಲಿ ಪ್ರಿನ್ಸ್ ಚಾರ್ಲ್ಸ್ಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಸ್ಕಾಟ್ಲ್ಯಾಂಡ್ನ ಬಿರ್ಕಾಲ್ ಅರಮನೆಯಲ್ಲಿ ಅವರನ್ನು ಪ್ರತ್ಯೇಕ ನಿಗಾದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು