ಕೈಕೊಟ್ಟ ಪ್ರಿನ್ಸ್ ಹ್ಯಾರಿ, ಕೋರ್ಟ್ ಮೆಟ್ಟಿಲೇರಿದ ವಕೀಲೆ!
Team Udayavani, Apr 14, 2021, 9:35 PM IST
ಚಂಡೀಗಢ: ಬ್ರಿಟನ್ ರಾಜಕುಮಾರ ಹ್ಯಾರಿ ನನಗೆ ಮದುವೆ ಆಗುವುದಾಗಿ ನಂಬಿಸಿ, ಮೋಸ ಮಾಡಿದ್ದಾನೆ ಎಂದು ಆರೋಪಿಸಿ, ವಕೀಲೆಯೊಬ್ಬಳು ಹರ್ಯಾಣ ಹೈಕೋರ್ಟ್ ಮೆಟ್ಟಿಲೇರಿದ ಪ್ರಹಸನ ನಡೆದಿದೆ.
ಆದರೆ, ಹೈಕೋರ್ಟ್ “ಇದೊಂದು ಹಗಲು ಕನಸು’ ಎಂದು ಹೇಳಿ, ಅರ್ಜಿ ವಜಾ ಮಾಡಿದೆ. ಪಲ್ವಿಂದರ್ ಕೌರ್ ಎಂಬ ವಕೀಲೆ ತನಗೆ ನ್ಯಾಯ ಕೊಡಿಸುವಂತೆ ಅರ್ಜಿ ಸಲ್ಲಿಸಿದ್ದರು. ಪ್ರೇಮ ಸಂವಹನ ವೇಳೆ ಪ್ರಿನ್ಸ್ ಹ್ಯಾರಿ ರವಾನಿಸಿದ ಇಮೇಲ್ ಗಳ ಸಾಕ್ಷಿಯನ್ನೂ ವಕೀಲೆ ಮುಂದಿಟ್ಟಿದ್ದರು. “ಇದು ಹಗಲು ಕನಸಲ್ಲದೇ ಮತ್ತೇನೂ ಅಲ್ಲ. ಹ್ಯಾರಿಯ ಇಮೇಲ್ಗಳು ಎಲ್ಲಿಂದ ಬಂದವು ಎಂಬುದು ತಿಳಿಯುವುದೂ ಮುಖ್ಯ’ ಎಂದು ಜಡ್ಜ್ ಅಭಿಪ್ರಾಯ ಪಟ್ಟಿದ್ದಾರೆ.
ನಂತರ ಗೊತ್ತಾಗಿದ್ದು, ನಿಜವಾಗಿ ಆ ಇಮೇಲ್ ಗಳು ಬಂದಿದ್ದು ಪಂಜಾಬ್ನ ಹಳ್ಳಿಯ ಯುವಕ ತೆರೆದಿದ್ದ ನಕಲಿ ಐಡಿಯಿಂದ ಎಂದು!
ಇದನ್ನೂ ಓದಿ :ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!