ಪ್ರಿನ್ಸ್ ಫಿಲಿಪ್ ಅಂತ್ಯಕ್ರಿಯೆಯಲ್ಲಿ ಸೊಸೆ ಭಾಗಿಯಾಗಲ್ಲ
Team Udayavani, Apr 12, 2021, 7:10 AM IST
ಲಂಡನ್: ಬ್ರಿಟನ್ ರಾಣಿ 2ನೇ ಎಲಿಜಬೆತ್ ಪತಿ ಪ್ರಿನ್ಸ್ ಫಿಲಿಪ್ ಅಂತ್ಯಕ್ರಿಯೆ ಈ ವಾರ ನಡೆಯಲಿದೆ. ಅರಸೊತ್ತಿಗೆಯಿಂದ ದೂರವುಳಿದಿರುವ ಮೊಮ್ಮಗ ಪ್ರಿನ್ಸ್ ಹ್ಯಾರಿ ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಎಂದು ಬಕಿಂಗ್ಹ್ಯಾಂ ಅರಮನೆ ರವಿವಾರ ತಿಳಿಸಿದೆ. ಆದರೆ ಹ್ಯಾರಿ ಅವರ ಪತ್ನಿ ಮೆಘನ್ ಮರ್ಕೆಲ್ ತುಂಬು ಗರ್ಭಿಣಿಯಾಗಿದ್ದು, ಈ ಸ್ಥಿತಿಯಲ್ಲಿ ಪ್ರಯಾಣ ಮಾಡದಂತೆ ವೈದ್ಯರು ಸೂಚಿಸಿರುವ ಕಾರಣ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಿಲ್ಲ.ಎಂದೂ ತಿಳಿಸಲಾಗಿದೆ.
ವಿಂಡ್ಸರ್ ಕ್ಯಾಸಲ್ನ ಸೈಂಟ್ ಜಾರ್ಜ್ ಚಾಪೆಲ್ನಲ್ಲಿ ಎ.17ರಂದು ಪ್ರಿನ್ಸ್ ಫಿಲಿಪ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಅಂತಿಮ ವಿಧಿವಿಧಾನಗಳು ದೇಶಾದ್ಯಂತ ನೇರಪ್ರಸಾರಗೊಳ್ಳಲಿದೆ ಎಂದು ಅರಮನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೊರೊನಾ ನಿರ್ಬಂಧ ಜಾರಿಯಲ್ಲಿರುವ ಕಾರಣ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರೂ ಗೈರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ