ಸರಕಾರದ ನಿರ್ಧಾರ ಖಂಡಿಸಿ ಇಂದು ರಾಜ್ಯಾದ್ಯಂತ ಖಾಸಗಿ ಶಾಲೆ ಪ್ರತಿಭಟನೆ
Team Udayavani, Feb 23, 2021, 6:20 AM IST
ಬೆಂಗಳೂರು: ಪ್ರಸಕ್ತ ಸಾಲಿನ ಶಾಲಾ ಶುಲ್ಕ ಕಡಿತಕ್ಕೆ ಸಂಬಂಧಿಸಿದಂತೆ ಸರಕಾರ ತೆಗೆದುಕೊಂಡಿರುವ ನಿರ್ಧಾರ ಖಂಡಿಸಿ ರಾಜ್ಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಶಿಕ್ಷಕರೇತರ ಸಿಬಂದಿ ಸಮನ್ವಯ ಸಮಿತಿಯ ಮೂಲಕ ಮಂಗಳವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.
ಖಾಸಗಿ ಶಿಕ್ಷಣ ಸಂಸ್ಥೆಗಳ ಸಂಘಟನೆಗಳಾದ ಕ್ಯಾಮ್ಸ್, ಮಿಕ್ಸಾ, ಮಾಸ್, ಕುಸ್ಮಾ, ಬಿಎಇ, ಎಸ್ಇಸಿ, ಪಿಎಸ್ಎಸಿಡ್ಲು ಎ, ಕೆಯುಎಂಎಸ್ಎಂಎ, ಐಎಸ್ಎಫ್ಐ ಮತ್ತು ಟಿಯು ಜತೆ ಸೇರಿ ಈ ಪ್ರತಿಭಟನೆ ನಡೆಸಲಿವೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಪ್ರತಿಭಟನೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ