ಮಗಳಿಗೆ ಆಕರ್ಷಕ ಹೆಸರಿಟ್ಟ ಪ್ರಿಯಾಂಕಾ ಚೋಪ್ರಾ-ನಿಕ್ ದಂಪತಿ


Team Udayavani, Apr 21, 2022, 3:14 PM IST

1-fsfsfsd

ನ್ಯೂಯಾರ್ಕ್: ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ, ಪಾಪ್ ಸ್ಟಾರ್ ಪತಿ ನಿಕ್ ಜೋನಾಸ್ ದಂಪತಿ ತಮ್ಮ ಮಗಳಿಗೆ ಮಾಲತಿ ಮೇರಿ ಚೋಪ್ರಾ ಜೋನಾಸ್ ಎಂದು ಹೆಸರಿಟ್ಟಿದ್ದಾರೆ ಎಂದು ವರದಿಯಾಗಿದೆ.

ಈ ವರ್ಷದ ಜನವರಿಯಲ್ಲಿ, ಬಾಡಿಗೆ ತಾಯ್ತನದ ಮೂಲಕ ತಮ್ಮ ಮೊದಲ ಮಗುವಿಗೆ ಪೋಷಕರಾಗಿದ್ದೇವೆ ಎಂದು ದಂಪತಿಗಳು ಸಾಮಾಜಿಕ ಮಾಧ್ಯಮದ ಮೂಲಕ ಘೋಷಿಸಿದ್ದರು. ಮಗುವಿನ ಜನನ ಪ್ರಮಾಣಪತ್ರವನ್ನು ಪಡೆದಿರುವ ಅಮೆರಿಕನ್ ಮನರಂಜನಾ ವೆಬ್‌ಸೈಟ್ TMZ, ದಂಪತಿ ಮಗಳಿಗೆ ‘ಮಾಲತಿ ಮೇರಿ ಚೋಪ್ರಾ ಜೋನಾಸ್’ ಎಂದು ಹೆಸರಿಟ್ಟಿದ್ದಾರೆ ಎಂದು ಹೇಳಿದೆ. ಮಗು ಜನವರಿ 15 ರಂದು ಸ್ಯಾನ್ ಡಿಯಾಗೋದ ಆಸ್ಪತ್ರೆಯಲ್ಲಿ ಜನಿಸಿತ್ತು.

ಹೆಸರಿನಲ್ಲಿ ಭಾರತೀಯತೆಯ ಅರ್ಥವಿದ್ದು, ಈಗ ಮಾಲತಿ  ಅಷ್ಟೊಂದು ಪ್ರಚಲಿತ ಹೆಸರಲ್ಲದೆ ಹೋದರೂ ಹಿಂದೆ ಭಾರತದ ಮಹಿಳೆಯರ ಸಾಮಾನ್ಯ ಹೆಸರಾಗಿದ್ದು, ಮಾಲತಿ ಹೆಸರಿನ ಅರ್ಥ ಸಂಸ್ಕೃತದಲ್ಲಿ ಮಲ್ಲಿಗೆ ಎನ್ನುವುದಾಗಿದೆ.

39 ರ ಹರೆಯದ ಪ್ರಿಯಾಂಕಾ,  ಗಾಯಕ 29 ರ ಹರೆಯದ ಜೋನಾಸ್ ಅವರನ್ನು ಡಿಸೆಂಬರ್ 2018 ರಲ್ಲಿ ಜೋಧ್‌ಪುರದಲ್ಲಿ ವಿವಾಹವಾಗಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-eqewwqe

Deepfake video ವಿರುದ್ಧ ನಟ ರಣ್‌ವೀರ್‌ ಸಿಂಗ್‌ ದೂರು

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

Ranveer Singh: ಮತಯಾಚನೆಯ ಡೀಪ್‌ ಫೇಕ್‌ ವಿಡಿಯೋ ವೈರಲ್; FIR ದಾಖಲಿಸಿದ‌ ನಟ ರಣ್‌ವೀರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.