ರೈತರ ಪ್ರತಿಭಟನೆ ಈಗಲೇ ನಿಲ್ಲಿಸುವುದಿಲ್ಲ: ರೈತ ನಾಯಕ ಟಿಕಾಯತ್
Team Udayavani, Nov 19, 2021, 2:06 PM IST
ಗಾಜಿಯಾಬಾದ್: ಸಂಸತ್ತಿನಲ್ಲಿ ರೈತ ವಿರೋಧಿ ಕೃಷಿ ಕಾಯ್ದೆಗಳನ್ನ ಹಿಂಪಡೆದ ನಂತರವೇ ರೈತರ ಪ್ರತಿಭಟನೆಯನ್ನು ಹಿಂಪಡೆಯಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಶುಕ್ರವಾರ ಹೇಳಿದ್ದಾರೆ.
ಬೆಳೆಗಳು ಮತ್ತು ಇತರ ವಿಷಯಗಳಾದ ಕನಿಷ್ಠ ಬೆಂಬಲ ಬೆಲೆ ಕುರಿತು ಸರ್ಕಾರ ರೈತರೊಂದಿಗೆ ಮಾತನಾಡಬೇಕು ಎಂದು ಅವರು ಒತ್ತಿ ಹೇಳಿದರು.
ಕಳೆದ ವರ್ಷ ನವೆಂಬರ್ 26 ರಿಂದ ರೈತರ ಪ್ರತಿಭಟನೆಯ ಕೇಂದ್ರಬಿಂದುವಾಗಿರುವ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ ಕೂಡಲೇ ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರರು ಟ್ವಿಟ್ಟರ್ನಲ್ಲಿ ಇದನ್ನು ಹೇಳಿದ್ದಾರೆ.
ಪ್ರತಿಭಟನೆಯನ್ನು ತಕ್ಷಣವೇ ಹಿಂಪಡೆಯುವುದಿಲ್ಲ, ಸಂಸತ್ತಿನಲ್ಲಿ ರೈತ ಕಾನೂನುಗಳು ಹಿಂಪಡೆಯುವ ದಿನಕ್ಕಾಗಿ ನಾವು ಕಾಯುತ್ತೇವೆ. ಕನಿಷ್ಠ ಬೆಂಬಲ ಬೆಲೆ ಜೊತೆಗೆ, ಸರ್ಕಾರವು ಇತರ ವಿಷಯಗಳ ಬಗ್ಗೆ ರೈತರೊಂದಿಗೆ ಮಾತನಾಡಬೇಕು ”ಎಂದು ಟಿಕಾಯತ್ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ