ರಸ್ತೆ ಅಪಘಾತದಲ್ಲಿ ಪುನೀತ್ ಅಭಿಮಾನಿ ಸಾವು : ಕಣ್ಣುಗಳ ದಾನ


Team Udayavani, Nov 15, 2021, 1:18 PM IST

1-sdfa

ಕುಣಿಗಲ್: ರಸ್ತೆ ಅಪಘಾತದಲ್ಲಿ ಪುನೀತ್ ಅಭಿಮಾನಿ ಮೃತಪಟ್ಟಿದ್ದು, ಕಣ್ಣು ದಾನ ಮಾಡಿ ಸಾವಿನಲ್ಲೂ ಮಾನವೀಯತೆ ಮರೆದ ಘಟನೆ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ.

ತುಮಕೂರು ತಾಲೂಕು, ಹೆಬ್ಬೂರು ಹೋಬಳಿ ಶ್ರೀಕಂಠನಪಾಳ್ಯ ಗ್ರಾಮದ ಕಾಂತರಾಜು (37) ಮೃತ ದುರ್ದೈವಿಯಾಗಿದ್ದು,  ಪುನೀತ್ ರಾಜ್ ಕುಮಾರ್ ಅಭಿಮಾಗಿದ್ದ ಹಿನ್ನಲೆಯಲ್ಲಿ ಕುಟುಂಬಸ್ಥರು ಕಣ್ಣುಗಳನ್ನು ದಾನ ಮಾಡಿದ್ದಾರೆ.

ಘಟನೆ ವಿವರ 
ಮೃತ ಕಾಂತರಾಜು, ಹೆಂಡತಿ ಪಂಕಜ ಹಾಗೂ ಇಬ್ಬರು ಮಕ್ಕಳೊಂದಿಗೆ ತಾಲೂಕಿನ ಯಾಚಘಟ್ಟ ಗ್ರಾಮಕ್ಕೆ ಬಂದು ಆಟೋದಲ್ಲಿ ಬೆಂಗಳೂರಿಗೆ ಹಿಂತಿರುಗಬೇಕಾದರೆ, ರಾಷ್ಟ್ರೀಯ ಹೆದ್ದಾರಿ 75 ಬೆಂಗಳೂರು ಹನುಮಾಪುರ ಬಳಿ ಮಾರುತಿ ಜಿಪ್ಸಿ ಜೀಪ್, ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಕಾಂತರಾಜು ಗಾಯಗೊಂಡರು.  ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದು, ಹೆಂಡತಿ ಪಂಕಜ (30) ಗಾಯಗೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ : ಖ್ಯಾತ ಇತಿಹಾಸಕಾರ, ಪದ್ಮವಿಭೂಷಣ ಬಾಬಾಸಾಹೇಬ್ ಪುರಂದರೆ ಇನ್ನಿಲ್ಲ

ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

ಆಕಸ್ಮಿಕ ಬೆಂಕಿಗೆ ಅಡಿಕೆ, ಬಾಳೆ ಗಿಡಗಳು ನಾಶ… ಅಗ್ನಿಶಾಮಕ ಸಿಬ್ಬಂದಿ ವಿರುದ್ಧ ಆಕ್ರೋಶ

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Pray for Rain: ಮಳೆಗಾಗಿ ಮಕ್ಕಳ ಮದುವೆ, ಊರಿಗೆಲ್ಲಾ ಊಟ!

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

Kunigal; ಮನೆ ಮಾಲೀಕನ ಮೇಲೆ ಗುಂಡು ಹಾರಿಸಿ ಹಣ ದೋಚಿ ಪರಾರಿಯಾದ ದರೋಡೆಕೋರರು

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

ಸಂವಿಧಾನ ವಿರೋಧಿ ಹೇಳಿಕೆಯಿಂದ ಅನಂತ್‌ ಹೆಗಡೆಗೆ ಟಿಕೆಟ್‌ ತಪ್ಪಿದೆ: ಸೋಮಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.