ವ್ಯರ್ಥವಾದ ರಾಹುಲ್, ಮಯಾಂಕ್ ಅರ್ಧಶತಕ: ಪಂಜಾಬ್ ವಿರುದ್ಧ ಕೋಲ್ಕತ್ತಾಗೆ ಭರ್ಜರಿ ಗೆಲವು

Team Udayavani, Oct 10, 2020, 7:24 PM IST

myank

ಅಬುಧಾಬಿ: ನಾಯಕ ಕೆ.ಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಅರ್ಧಶತಕದ ನೆರವಿನ ಹೊರತಾಗಿಯೂ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ  ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 2 ರನ್ ಗಳಿಂದ ಮುಗ್ಗರಿಸಿದೆ.

ಕೊಲ್ಕತ್ತಾ ನೀಡಿದ 165 ರನ್ ಗಳ ಗುರಿ ಬೆನ್ನತ್ತಿದ ಪಂಜಾಬ್ 20 ಓವರ್ ಗಳಲ್ಲಿ 5  ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಅಲ್ಪದರಲ್ಲೇ ಸೋಲನನುಭವಿಸಿತು.

ಆರಂಭಿಕರಾಗಿ ಕಣಕ್ಕಿಳಿದ ನಾಯಕ ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಭರ್ಜರಿ ಆರಂಭ ಒದಗಿಸಿದರು. ಮೊದಲ ವಿಕೆಟ್ ಗೆ ಈ ಜೋಡಿ 115ರನ್ ಗಳ  ಜೊತೆಯಾಟ ನಡೆಸಿತು. ಮಾಯಾಂಕ್ 39 ಎಸೆತಗಳಲ್ಲಿ 1 ಸಿಕ್ಸ್ 6 ಬೌಂಡರಿ ಸಹಿತ 56 ರನ್ ಸಿಡಿಸಿ ಅರ್ಧಶತಕದ ಸಂಭ್ರಮ ಆಚರಿಸಿದರು. ಆದರೇ ಪ್ರಸಿದ್ಧ್ ಕೃಷ್ಣಾ ಬೌಲಿಂಗ್ ನಲ್ಲಿ ಗಿಲ್ ಗೆ ಕ್ಯಾಚಿತ್ತು ಪೆವಿಲಿಯನ್ ಸೇರಿದರು.

ಒನ್ ಡೌನ್ ನಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ 16 ರನ್ ಗಳಿಸಿದ್ದಾಗ ನರೈನ್ ಗೆ ವಿಕೆಟ್ ಒಪ್ಪಿಸಿದರು. ಸಿಮ್ರಾನ್ ಸಿಂಗ್ ಆಟ ಕೇವಲ 4 ರನ್ ಗಳಿಗೆ ಸೀಮಿತವಾಯಿತು. ಏತನ್ಮಧ್ಯೆ   6 ಬೌಂಡರಿ ಬಾರಿಸಿ ಪಂದ್ಯವನ್ನು ಗೆಲುವಿನ ಸನಿಹಕ್ಕೆ ತಂದಿದ್ದ ಕೆ.ಎಲ್ ರಾಹುಲ್ ಪ್ರಸಿದ್ದ್ ಕೃಷ್ಣಾ ಬೌಲಿಂಗ್ ನಲ್ಲಿ ಬೌಲ್ಡ್ ಆದರು.  ರಾಹುಲ್ 58 ಎಸೆತಗಳಲ್ಲಿ 74 ರನ್ ಗಳಿಸಿದ್ದರು.

ನಂತರ ಬಂದ ಮನ್ ದೀಪ್ ಸಿಂಗ್ ಶೂನ್ಯ ಸುತ್ತಿ ಬಂದ ಹಾಂದಿಯಲ್ಲೆ ಹಿಂದಿರುಗಿದರು. ಕೊನೆಯಲ್ಲಿ ಮ್ಯಾಕ್ಸ್ ವೆಲ್(10) 2 ಬೌಂಡರಿಸಿ ಸಿಡಿಸಿದರೂ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಕ್ರಿಸ್ ಜೋರ್ಡನ್ ಮತ್ತು ಮ್ಯಾಕ್ಸ್ ವೆಲ್ ನಾಟೌಟ್ ಆಗಿ ಉಳಿದರು,

ಕೋಲ್ಕತ್ತಾ ಪರ ಉತ್ತಮ ದಾಳಿ ಸಂಘಟಿಸಿದ ಪ್ರಸಿದ್ಧ್ ಕೃಷ್ಣಾ 3 ವಿಕೆಟ್ ಪಡೆದರು, ಸುನಿಲ್ ನರೈನ್ 2 ವಿಕೆಟ್ ಉರುಳಿಸಿದರು.

ಟಾಪ್ ನ್ಯೂಸ್

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಐಪಿಎಲ್‌  ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ಐಪಿಎಲ್‌ ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮಟ್ಟದ ಏರಿಕೆ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ರಾಹುಲ್‌-ಕುಂಬ್ಳೆ ಜೋಡಿ ಉಳಿಸಿಕೊಳ್ಳಲು ಕಿಂಗ್ಸ್ ಇಲೆವೆನ್ ಪಂಜಾಬ್‌ ಉತ್ಸುಕ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಐಪಿಎಲ್‌ 2020: ಪಡಿಕ್ಕಲ್, ಇಶಾನ್, ನಟರಾಜನ್.. ಪ್ರತಿಭೆಗಳ ಮಹಾ ಸಂಗಮ

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಪಂತ್‌ ವಿರುದ್ಧ ಮಾಡಲಾದ ಅಣಕಗಳು ಈಗ ಡಿಲೀಟ್‌!

ಕಿರಿಯ ನಾಯಕನ ದೊಡ್ಡ ಸಾಧನೆ

ಕಿರಿಯ ನಾಯಕನ ದೊಡ್ಡ ಸಾಧನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.