ಕೋವಿಡ್‌-19 ಆ್ಯಪ್‌ ಕತಾರ್‌ನಲ್ಲಿ ಬಳಕೆ ಕಡ್ಡಾಯ


Team Udayavani, May 26, 2020, 10:52 AM IST

ಕೋವಿಡ್‌-19 ಆ್ಯಪ್‌ ಕತಾರ್‌ನಲ್ಲಿ ಬಳಕೆ ಕಡ್ಡಾಯ

ಕತಾರ್‌: ಕತಾರ್‌ ದೇಶದಲ್ಲಿ ಜನರು ಕೋವಿಡ್‌-19 ಆ್ಯಪ್‌ ಬಳಸುವುದು ಕಡ್ಡಾಯವಾಗಿದ್ದು, ಇದರ ಕ್ಷಮತೆಯನ್ನು ತಜ್ಞರು ಪ್ರಶ್ನಿಸಿದ್ದಾರೆ.
ಕೋವಿಡ್‌-19ಗೆ ಸಂಬಂಧಿಸಿದ ಎಹತೆರಾಜ್‌ ಆ್ಯಪ್‌ನಲ್ಲಿ ಸೋಂಕಿತರನ್ನು ಗುರುತಿಸಲು ಸಾಧ್ಯವಿದ್ದು, ಆ್ಯಪ್‌ನಲ್ಲಿ ಖಾಸಗಿತನಕ್ಕೆ ಧಕ್ಕೆ ತರುವ ಅಂಶಗಳ ನಿವಾರಣೆಗೆ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ. ಕೋವಿಡ್‌ ಸೋಂಕು ಹರಡುವುದನ್ನು ತಡೆಗಟ್ಟಲು ಕತಾರ್‌ ಸರಕಾರ ತಂತ್ರಜ್ಞಾನದ ಮೊರೆಹೋಗಿದೆ.

ಸುಮಾರು 28 ಲಕ್ಷ ಜನಸಂಖ್ಯೆ ಇರುವ ಆ ದೇಶದಲ್ಲಿ ಈವರೆಗೆ ಕೋವಿಡ್‌ನಿಂದಾಗಿ 23 ಸಾವುಗಳಷ್ಟೇ ಸಂಭವಿಸಿದ್ದು, ಸೋಂಕಿತರ ಪ್ರಮಾಣ ಮಾತ್ರ 40 ಸಾವಿರಕ್ಕೂ ಜಾಸ್ತಿ ಇದೆ.

ಮನೆಗಳಿಂದ ಹೊರಬೀಳುವ ಸಂದರ್ಭದಲ್ಲಿ ನಿವಾಸಿಗಳು ತಮ್ಮ ಮೊಬೈಲ್‌ಗ‌ಳಲ್ಲಿ ಈ ಆ್ಯಪ್‌ ಅಳವಡಿಸಿಕೊಳ್ಳಬೇಕಾದ್ದು ಕಡ್ಡಾಯ. ವ್ಯಕ್ತಿಯು ಸೋಂಕಿತನೊಂದಿಗೆ ಸಂಪರ್ಕ ಹೊಂದಿದಲ್ಲಿ ಗುರುತಿಸಲು ಸರಕಾರಕ್ಕೆ ಸಹಾಯವಾಗುತ್ತದೆ. ಮೊಬೈಲ್‌ನಲ್ಲಿ ಆ್ಯಪ್‌ ಇಲ್ಲದಿದ್ದರೆ 55 ಸಾವಿರ ಡಾಲರ್‌ ತನಕ ದಂಡ ಹಾಗೂ 3 ವರ್ಷಗಳ ಸೆರೆವಾಸ ವಿಧಿಸಲೂ ಕಾನೂನಿನಲ್ಲಿ ಅವಕಾಶ ನೀಡಲಾಗಿದೆ.

ಈ ಆ್ಯಪ್‌ ಬಳಕೆದಾರರ ಮೊಬೈಲ್‌ ಸ್ಟೋರೇಜ್‌ನ ಆ್ಯಕ್ಸೆಸ್‌ ಕೇಳುತ್ತಿದೆ. ಬಳಕೆದಾರರು ಇರುವ ಜಾಗವನ್ನು ಗುರುತಿಸಲು ಜಿಪಿಎಸ್‌ ಹಾಗೂ ಬ್ಲೂಟೂತ್‌ ಸದಾ ಆನ್‌ ಸ್ಥಿತಿಯಲ್ಲೇ ಇರಬೇಕು. ಹೀಗಾಗಿ, ಇಲ್ಲಿ ಖಾಸಗಿತನದ ಪ್ರಶ್ನೆ ಉದ್ಭವಿಸಿದೆ ಎಂದು ಕೆಲವರು ತಕರಾರು ಎತ್ತಿದ್ದಾರೆ.

ಆದರೆ, ಬಳಕೆದಾರರ ಮಾಹಿತಿ ಸುರಕ್ಷಿತವಾಗಿರುತ್ತದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಮಾತ್ರ ಅಗತ್ಯ ಸಂದರ್ಭಗಳಲ್ಲಿ ಇದನ್ನು ನೋಡಬಲ್ಲರು. ಸಂಗ್ರಹಿಸಲಾದ ಯಾವುದೇ ಮಾಹಿತಿಯನ್ನು ಎರಡು ತಿಂಗಳಲ್ಲಿ ಕಡತಗಳಿಂದ ನಾಶಪಡಿಸಲಾಗುವುದು ಎಂದು ಕತಾರ್‌ನ ಸಾರ್ವಜನಿಕ ಆರೋಗ್ಯ ವಿಭಾಗದ ನಿರ್ದೇಶಕ ಡಾ| ಮೊಹಮ್ಮದ್‌ ಬಿನ್‌ ಹಮೀದ್‌ ಅಲಿ ತಾನಿ ತಿಳಿಸಿದ್ದಾರೆ.
ಆ್ಯಪ್‌ ಮೂಲಕ ಸೋಂಕು ಪತ್ತೆ ಅಷ್ಟೇನೂ ಪರಿಣಾಮಕಾರಿ ಅಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಪಾಕ್‌ ಚಾನೆಲ್‌ಗಳಲ್ಲಿ “ಆಲಿಂಗನ’ ಕಟ್‌!

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಸಿರಿಯಾದಲ್ಲಿ ಏರ್ ಸ್ಟ್ರೈಕ್ ನಡೆಸಿದ ಅಮೆರಿಕ: ಹಿರಿಯ ಅಲ್ ಖೈದಾ ಉಗ್ರನ ಹತ್ಯೆ

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

ಶೂಟಿಂಗ್‌ ವೇಳೆ ನಟನ ಗನ್‌ನಿಂದ ಫೈರಿಂಗ್‌; ಸಿನಿಮಾ ಟೋಗ್ರಾಫ‌ರ್‌ ಸಾವು

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

“ಮತಾಂತರ ಮಾಡಿಕೊಳ್ಳಿ, ಇಲ್ಲ ದೇಶ ತೊರೆಯಿರಿ’

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.