ರೈತರ ವಿರುದ್ಧದ ಸುಳ್ಳು ಎಫ್ಐಆರ್ ರದ್ದುಗೊಳಿಸಿ:ಪ್ರಧಾನಿಗೆ ವರುಣ್ ಗಾಂಧಿ ಶಾಕ್
Team Udayavani, Nov 20, 2021, 12:20 PM IST
ನವ ದೆಹಲಿ : ಕೃಷಿ ಕಾಯ್ದೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರವೊಂದನ್ನು ಬರೆದಿದ್ದು, ಪ್ರತಿಭಟನಾ ನಿರತ ರೈತರ ವಿರುದ್ಧದ ಎಲ್ಲಾ ರಾಜಕೀಯ ಪ್ರೇರಿತ ಸುಳ್ಳು ಎಫ್ಐಆರ್ ಗಳನ್ನು ರದ್ದುಗೊಳಿಸಿ ಎಂದು ಮನವಿ ಮಾಡಿ ಇನ್ನೊಂದು ಶಾಕ್ ನೀಡಿದ್ದಾರೆ.
ಲಖಿಂಪುರ ಖೇರಿ ಘಟನೆ ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದ್ದು, ಈ ಸಂಬಂಧ ಕೇಂದ್ರ ಸಚಿವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದೂ ವರುಣ್ ಪತ್ರದಲ್ಲಿ ಬರೆದಿದ್ದಾರೆ.
ರಾಷ್ಟ್ರದ ಹಿತದೃಷ್ಟಿಯಿಂದ ಕನಿಷ್ಠ ಬೆಂಬಲ ಬೆಲೆಯ ಶಾಸನಬದ್ಧ ಖಾತರಿಯ ರೈತರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು ಎಂದು ಪತ್ರದಲ್ಲಿ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ