ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ: ಆರ್ ಅಶೋಕ್ ಕಿಡಿ

Team Udayavani, Jul 20, 2021, 7:06 PM IST

ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿಸುತ್ತಿದೆ: ಆರ್ ಅಶೋಕ ಕಿಡಿ

ಬೆಂಗಳೂರು :  ಸಿಎಂ ಬದಲಾವಣೆಯ ಕುರಿತಾದ ವದಂತಿಗಳು ವಿರೋಧ ಪಕ್ಷಗಳ ಪಿತೂರಿಯಲ್ಲದೆ ಮತ್ತೇನಲ್ಲ. ಕಾಂಗ್ರೆಸ್ ನಾಯಕರು ಬಿಜೆಪಿಯ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುತ್ತಾರೆ. ಯಡಿಯೂರಪ್ಪ ಅವರೇ ಕರ್ನಾಟಕದ ಸಿಎಂ ಆಗಿ ಮುಂದುವರಿಯುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸುಮ್ಮನೆ ಗೊಂದಲ ಸೃಷ್ಟಿಸುತ್ತಿದೆ.” ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದರು.

ಮಂಗಳವಾರ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಿಸುವ ಬಗ್ಗೆ ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ಸಚಿವ ಅಶೋಕ ಸ್ಪಷ್ಟಪಡಿಸಿದರು.

ಒಕ್ಕಲಿಗ ಸಮುದಾಯದ ಶ್ರೇಯೋಭಿವೃದ್ಧಿಗಾಗಿ “ಒಕ್ಕಲಿಗ ಅಭಿವೃದ್ಧಿ ನಿಗಮ

ಒಕ್ಕಲಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಶಾಸಕ ಎಂ.ಕೃಷ್ಣಪ್ಪ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ಅವರಿಗೆ ನಿಗಮವನ್ನು ರಚಿಸಿದ್ದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು, ಇದು ಒಕ್ಕಲಿಗ ಸಮುದಾಯದ ಅಡಿಯಲ್ಲಿ ಬರುವ ಎಲ್ಲಾ ಉಪ-ಪಂಗಡಗಳ ಒಟ್ಟಾರೆ ಅಭಿವೃದ್ಧಿಯನ್ನು ಗುರಿಯಾಗಿರಿಸಿಕೊಂಡಿದೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಬೀಳುತ್ತಿರುವ ಮಳೆಯಿಂದ ಆಗಿರುವ ನಷ್ಟ, ಅದಕ್ಕೆ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಜೊತೆ ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿನ ವಿಡಿಯೋ ಸಂವಾದದಲ್ಲಿ ಕಂದಾಯ ಸಚಿವ ಅಶೋಕ್ ಭಾಗವಹಿಸಿದ್ದರು.

ಟಾಪ್ ನ್ಯೂಸ್

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.