Cricket; ರಾಷ್ಟ್ರೀಯ ಆಯ್ಕೆ ಸಮಿತಿ ಸಭೆಗೆ ರಾಹುಲ್ ದ್ರಾವಿಡ್
Team Udayavani, Aug 19, 2023, 11:07 PM IST
ಹೊಸದಿಲ್ಲಿ: ಸೋಮವಾರ ನಡೆಯುವ ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿ ಸಭೆಯಲ್ಲಿ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡ ಪಾಲ್ಗೊಳ್ಳ ಲಿದ್ದಾರೆ. ಏಷ್ಯಾ ಕಪ್ ಪಂದ್ಯಾವಳಿಗೆ ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ತಂಡವನ್ನು ಪ್ರಕಟಿಸಲಿದ್ದು, ಅನಂತರದ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ತಂಡದ ಮಾದರಿಯೊಂದನ್ನು ರೂಪಿಸುವುದು ಈ ಸಭೆಯ ಪ್ರಮುಖ ಅಂಶಗಳಾಗಿವೆ.
ಸಾಮಾನ್ಯವಾಗಿ ಆಯ್ಕೆ ಸಮಿತಿ ಸಭೆಗಳಲ್ಲಿ ತಂಡದ ಕೋಚ್ ಭಾಗವಹಿಸುವ ಸಂಪ್ರದಾಯವಿಲ್ಲ. ಮಾಜಿ ಕೋಚ್ ರವಿಶಾಸ್ತ್ರೀ ಇಂಥ ಯಾವುದೇ ಸಭೆಗಳಲ್ಲಿ ಪಾಲ್ಗೊಂಡವರಲ್ಲ. ಆದರೆ ಮುಂಬರುವ ಪ್ರಮುಖ ಕ್ರಿಕೆಟ್ ಪಂದ್ಯಾವಳಿಗಳ ಹಿನ್ನೆಲೆಯಲ್ಲಿ ದ್ರಾವಿಡ್ ಅವರನ್ನು ಆಹ್ವಾನಿಸಲಾಗಿದೆ. ಇದರಿಂದ ಆಯ್ಕೆ ಸಮಿತಿಯ ನೂತನ ಅಧ್ಯಕ್ಷ ಅಜಿತ್ ಅಗರ್ಕರ್ ಅವರಿಗೆ ನೆರವು ಲಭಿಸ ಬಹುದೆಂಬುದು ಬಿಸಿಸಿಐ ಲೆಕ್ಕಾಚಾರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್
IPL ರೋಚಕ ಪಂದ್ಯ:ರಾಜಸ್ಥಾನ್ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ
MUST WATCH
ಹೊಸ ಸೇರ್ಪಡೆ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ