ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು
Team Udayavani, Jan 18, 2021, 8:48 PM IST
ಮಸ್ಕಿ(ರಾಯಚೂರು): ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಮಸ್ಕಿ ಹೊರವಲಯದಲ್ಲಿ ಸೋಮವಾರ ಸಂಜೆ ನಡೆದಿದೆ.
ಮಸ್ಕಿಯಿಂದ ಲಿಂಗಸೂಗೂರು ಬೈಕ್ ನಲ್ಲಿ ತೆರಳುತ್ತಿದ್ದ ಓರ್ವ ಪುರುಷ, ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಜಿಯಾ(22), ವಿಜಯಾ(23) ಅಡವಿಭಾವಿ. ವೀರೇಶ(24) ಚಿತ್ರನಾಳ ಎಂದು ಗುರುತಿಸಲಾಗಿದೆ.
ಬೈಕ್ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಸಂಡೂರಿನ ವ್ಯಕ್ತಿ ಮೃತಪಟ್ಟಿರುವುದು ಕೋವಿಡ್ ಲಸಿಕೆಯಿಂದಲ್ಲ, ಹೃದಯಾಘಾತದಿಂದ : ಸುಧಾಕರ್
ಘಟನಾ ಸ್ಥಳಕ್ಕೆ ಮಸ್ಕಿ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಸ್ಕಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು
ರಾಜ್ಯದಲ್ಲಿ ಕೋವಿಡ್ ಕಾಟಕ್ಕೆ ಒಂದು ವರ್ಷ :ಮಾ. 8ರಂದು ಮೊದಲ ಪ್ರಕರಣ ಬೆಂಗಳೂರಿನಲ್ಲಿ ಪತ್ತೆ
ಬೆಳ್ಳೂಟಿ ಗೇಟ್ ಬಳಿ ನೀಲಗಿರಿ ತೋಪಿನಲ್ಲಿ ಬೆಂಕಿ ಅವಘಡ : ಬೆಂಕಿ ನಂದಿಸಲು ಹರಸಾಹಸ
ಮಂಗಳೂರು ವೈದ್ಯ ಪದ್ಮನಾಭ್ ಕಾಮತ್ ಜನಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ…!
MUST WATCH
ಬಿಜೆಪಿ ಸೇರಿದ ನಟ ಮಿಥುನ್ ಚಕ್ರವರ್ತಿ | ಇಂದಿನ ಸುದ್ದಿ ಸಮಾಚಾರ 7- 3- 2021
ಸಿದ್ದರಾಮಯ್ಯ ಬಳಿ ಏನೂ ಇಲ್ಲ ಬರೀ ಬೂಟಾಟಿಕೆ ಮಾಡ್ತಾರೆ: ಡಿ.ವಿ. ಸದಾನಂದ ಗೌಡ
ಖ್ಯಾತ ಕವಿ ಎನ್.ಎಸ್.ಲಕ್ಷ್ಮೀನಾರಾಯಣ ಭಟ್ಟರುಇನ್ನಿಲ್ಲ | Udayavani News Bulletin 6-3-21
ಮುಂಬೈನಲ್ಲೇನೂ ನಡೆದಿಲ್ಲ, ನಮ್ಮ ಕೈ, ಬಾಯಿ ಶುದ್ಧವಿದೆ: ಸಚಿವ ಭೈರತಿ ಬಸವರಾಜ್
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಹೊಸ ಸೇರ್ಪಡೆ
ಅಂತಾರಾಷ್ಟ್ರೀಯ ಮಹಿಳಾ ದಿನಕ್ಕೆ “ಸ್ವಯಂ-ಆರೈಕೆ”ಯ ಉಡುಗೊರೆ
ಇಂದಿನ ಗ್ರಹಬಲ: ಈ ರಾಶಿಯವರಿಗಿಂದು ಕನಸಿನ ಕನ್ಯೆಯು ಬಾಳ ಸಂಗಾತಿಯಾಗಿ ದೊರಕಲಿದ್ದಾಳೆ
ತೀರಲಿ ಜನರ ಸಂಕಷ್ಟ : ಇಂದು ಬಿಎಸ್ವೈ 8ನೇ ಬಜೆಟ್
ಗಡಿ ಕಾವಲಿಗೆ ಉಪಗ್ರಹದ ಬಲ : ಮಾ.28ರಂದು ಇಸ್ರೋದಿಂದ ಗೇಮ್ಚೇಂಜರ್ ಉಪಗ್ರಹ ಉಡಾವಣೆ
ಸಿ.ಡಿ. ಲೇಡಿಯ ಮಾಹಿತಿ ಪೊಲೀಸರಿಗೆ ಲಭ್ಯ : ಯುವತಿಯ ಪತ್ತೆಗೆ ಬಲೆ ಬಿಸಿದ ಪೊಲೀಸರು