RAIN UPDATE: ರಾಜ್ಯದ ಕೆಲವೆಡೆ ಮುಂದಿನ 2 ದಿನಗಳ ಕಾಲ ಮಳೆ ಸಾಧ್ಯತೆ

Team Udayavani, May 21, 2023, 7:31 AM IST

rain 2

ಬೆಂಗಳೂರು: ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾದರೆ, ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲೂ ಮಳೆಯಾಗುವ ಸಾಧ್ಯತೆಗಳಿವೆ. ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ಗದಗ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಉತ್ತರ ಒಳನಾಡಿನ ಹಲವು ಕಡೆ, ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವು ಕಡೆ ಗರಿಷ್ಠ ಉಷ್ಣಾಂಶ 3 ಡಿಗ್ರಿ ಸೆಲ್ಸಿಯಸ್‌ ಹೆಚ್ಚಳವಾಗಲಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.

ಎಲ್ಲೆಲ್ಲಿ ಗರಿಷ್ಠ ಉಷ್ಣಾಂಶ:
ಶನಿವಾರ ಕಲಬುರಗಿಯಲ್ಲಿ ರಾಜ್ಯದಲ್ಲೇ ಅತ್ಯಧಿಕ ಗರಿಷ್ಠ 41.5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಕೊಪ್ಪಳ 41.5, ಬಳ್ಳಾರಿ 41.9, ವಿಜಯಪುರ 41, ರಾಯಚೂರು 40.2,ಧಾರವಾಡ 38.2, ಬೀದರ್‌ 38, ದಾವಣಗೆರೆ 38.8, ಮೈಸೂರಿನಲ್ಲಿ 36.4, ಮಂಗಳೂರು 36.1 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.

ರಾಜಧಾನಿಯ ಕೆಲವೆಡೆ ಮಳೆ:
ಬೆಂಗಳೂರಿನಲ್ಲಿ ಶನಿವಾರ 36.1 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಹಲವು ಕಡೆಗಳಲ್ಲಿ ಶನಿವಾರ ಸಂಜೆ ಸಾಧಾರಣ ಮಳೆ ಸುರಿದಿದ್ದು, ಸುಡು ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿಗೆ ವರುಣ ತಂಪೆರೆದಿದ್ದಾನೆ. ಚಾಮರಾಜಪೇಟೆ, ರಾಜಾಜಿನಗರ, ಚಂದ್ರಲೇಔಟ್‌, ಮೆಜೆಸ್ಟಿಕ್‌, ಸಿಟಿ ಮಾರುಕಟ್ಟೆ, ರಿಚ್‌ಮಂಡ್‌ ರಸ್ತೆ, ನಂಜಪ್ಪ ಸರ್ಕಲ್‌, ಜಯನಗರ, ಜೆಪಿ ನಗರ, ಬನಶಂಕರಿ, ಶಾಂತಿನಗರ, ಜೆಪಿ ನಗರ, ಬಿಟಿಎಂ ಲೇಔಟ್‌ ಸೇರಿದಂತೆ ವಿವಿಧೆಡೆ ಮಳೆಯಾಗಿದೆ.ಕೆಲವಡೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಮಳೆಯಾದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ದಟ್ಟಣೆ ಉಂಟಾಯಿತು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.