Rajasthan : ಪತ್ನಿಯ ಕಾಲುಗಳನ್ನು ಬೈಕ್‌ ಹಿಂಬದಿ ಕಟ್ಟಿ ಎಳೆದೊಯ್ದ ಕ್ರೂರಿ ಪತಿ!

ಸದ್ಯ ರಾಜಸ್ಥಾನದ ಈ ವೈರಲ್‌ ವಿಡಿಯೋ ಕಳವಳ ಮೂಡಿಸಿದೆ...

Team Udayavani, Aug 13, 2024, 3:32 PM IST

Rajasthan : ಪತ್ನಿಯ ಕಾಲುಗಳನ್ನು ಬೈಕ್‌ ಹಿಂಬದಿ ಕಟ್ಟಿ ಎಳೆದೊಯ್ದ ಕ್ರೂರಿ ಪತಿ!

ಜೈಪುರ್:‌ ಪತ್ನಿಯ ಕಾಲುಗಳನ್ನು ಬೈಕ್‌ ನ ಹಿಂಬದಿ ಕಟ್ಟಿ, ಹೊಂಡ-ಗಂಡಿ ರಸ್ತೆಯ ಮೇಲೆ ಎಳೆದೊಯ್ದಿದ್ದು, ಆಕೆ ಸಹಾಯಕ್ಕಾಗಿ ಅಂಗಲಾಚುತ್ತಿದ್ದರೂ ನಿರ್ದಯಿಯಾಗಿ ಪತ್ನಿಗೆ ವಿಚಿತ್ರ ಶಿಕ್ಷೆ ವಿಧಿಸಿದ ಘಟನೆ ರಾಜಸ್ಥಾನದ ನಾಗ್ಪುರ್‌ ಜಿಲ್ಲೆಯಲ್ಲಿ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಮಹಿಳೆ ಮೇಲೆ ಹಲ್ಲೆ ನಡೆಸಿದ 40 ಸೆಕೆಂಡುಗಳ ವಿಡಿಯೋ ಕಳೆದ ತಿಂಗಳು ನಡೆದ ಘಟನೆಯಾಗಿದ್ದು, ಇದನ್ನು ಅಂತರ್ಜಾಲ ತಾಣದಲ್ಲಿ ಹಂಚಿಕೊಂಡಿದ್ದು, ಆಘಾತಕಾರಿ ವಿವರವನ್ನು ಬಹಿರಂಗಪಡಿಸಿದೆ. ಘಟನೆ ನಡೆದ ವೇಳೆ ಸ್ಥಳದಲ್ಲಿ ಮತ್ತೊಬ್ಬ ಮಹಿಳೆ, ಪುರುಷ ಸೇರಿ ಕನಿಷ್ಠ ಮೂವರು ಮಂದಿ ಇದ್ದಿರುವುದು ವಿಡಿಯೋದಲ್ಲಿದೆ.

ಪತ್ನಿಯ ಕಾಲುಗಳನ್ನು ಬೈಕ್‌ ಹಿಂಬದಿ ಕಟ್ಟಿ ಎಳೆದೊಯ್ಯುತ್ತಿದ್ದಾಗ ಯಾರೊಬ್ಬರೂ ನೆರವಿಗೆ ಆಗಮಿಸಿಲ್ಲ. ಭಾರತದಲ್ಲಿ ಮಹಿಳೆಯರು ಎಷ್ಟು ಘೋರವಾದ ಹಿಂಸೆಯನ್ನು ಅನುಭವಿಸುತ್ತಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಸದ್ಯ ರಾಜಸ್ಥಾನದ ಈ ವೈರಲ್‌ ವಿಡಿಯೋ ಕಳವಳ ಮೂಡಿಸಿದ್ದು, ವ್ಯಕ್ತಿ ಯಾರೆಂಬ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಎರಡೂ ಆಯಾಮಗಳಲ್ಲಿ ತನಿಖೆ ನಡೆಸುವುದಾಗಿ ಸ್ಥಳೀಯ ಪೊಲೀಸರು ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮ್‌ ರಾಮ್‌ ಮೇಘವಾಲ್‌ ಎಂಬಾತನನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರುPune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Abu Dhabi:ವಿದೇಶ ಪ್ರವಾಸ ಕಥನ-ಅಬುಧಾಬಿ ಹಿಂದು ಮಂದಿರ ಸರ್ವ ಧರ್ಮದ ಸೌಹಾರ್ದತೆಯ ಸಂಕೇತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರುPune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Pune ಬಸ್‌ಗೆ ಬೆಂಕಿ: 30 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Haryana Polls:ಬಿಜೆಪಿ 2ನೇ ಪಟ್ಟಿ ಬಿಡುಗಡೆ-ಫೋಗಟ್‌ ವಿರುದ್ದ ಕ್ಯಾಪ್ಟನ್‌ ಯೋಗೇಶ್‌ ಬೈರಾಗಿ

CPI ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

9-chikkamagaluru

Kottigehara: ಭಕ್ತಿಗೆ ಬಡತನವಿಲ್ಲವೆಂದು ತೋರಿಸಿಕೊಟ್ಟ ಬಾಲಕ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 12ನೇ ರೀಲ್ಸ್ ಪ್ರಸಾರ

Davanagere; ಎಸ್.ಪಿ ಕಾರಿನ ಮೇಲೆ  ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Davanagere; ಎಸ್.ಪಿ ಕಾರಿನ ಮೇಲೆ ಕಲ್ಲೆಸೆದ ಮಾನಸಿಕ ಅಸ್ವಸ್ಥ ಮಹಿಳೆ!

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕೀ ನರಿ ದಾಳಿ: ಗಾಯ

Bhopal: ರಸ್ತೆ ಬದಿ ಕುಳಿತಿದ್ದವರ ಮೇಲೆ ಏಕಾಏಕಿ ನರಿ ದಾಳಿ: ವಿಡಿಯೋ ವೈರಲ್

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

IAF: ವಿಂಗ್‌ ಕಮಾಂಡರ್‌ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವಾಯು ಸೇನೆ ಮಹಿಳಾ ಅಧಿಕಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.