ಚೀನಾ ರಕ್ಷಣಾ ಸಚಿವರೊಂದಿಗೆ ರಾಜನಾಥ್ ಸಿಂಗ್ ಮಹತ್ವದ ಸಭೆ
ಗಲ್ವಾನ್ ಘರ್ಷಣೆ ಬಳಿಕ ಈರ್ವರ ನಡುವಿನ ಮೊದಲ ಮಾತುಕತೆ
Team Udayavani, Apr 27, 2023, 7:50 PM IST
ನವದೆಹಲಿ: 2020ರಲ್ಲಿ ಭಾರತ ಮತ್ತು ಚೀನಿ ಸೈನಿಕರ ನಡುವೆ ನಡೆದಿದ್ದ ಸಂಘರ್ಷದ ಬಳಿಕ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚೀನಾ ರಕ್ಷಣಾ ಸಚಿವ ಲಿ ಸಂಗ್ ಫು ಅವರೊಂದಿಗೆ ಮಹತ್ವದ ಸಭೆ ನಡೆಸಿದರು. ಶಾಂಘೈ ಸಹಕಾರ ಸಂಸ್ಥೆಯ ರಕ್ಷಣಾ ಸಚಿವರ ಭೇಟಿ ಸಂದರ್ಭದಲ್ಲಿ ಅವರೀರ್ವರೂ ಮಾತುಕತೆ ನಡೆಸಿದರು.
ಅದಲ್ಲದೇ, ಕಝಕಿಸ್ಥಾನ, ಇರಾನ್‌ಮತ್ತು ತಜಕಿಸ್ಥಾನದ ರಕ್ಷಣಾ ಸಚಿವರ ಜೊತೆಗೂ ರಾಜನಾಥ್ ಸಿಂಗ್ ಮಹತ್ವದ ಮಾತುಕತೆ ನಡೆಸಿದ್ದಾರೆ. ಎ.27 ಮತ್ತು 28ರಂದು ನಡೆಯಲಿರುವ ಬೇರೆ ಬೇರೆ ರಾಷ್ಟ್ರಗಳ ರಕ್ಷಣಾ ಸಚಿವರು, ಅಧಿಕಾರಿಗಳ ಭೇಟಿಯ ಸಂದರ್ಭದಲ್ಲಿ ಅವರು ದ್ವಿಪಕ್ಷೀಯ ರಕ್ಷಣಾ ವ್ಯವಸ್ಥೆಗಳ ಮತ್ತು ಇನ್ನಿತರ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಇದನ್ನೂ ಓದಿ: PM Modi ವಿರುದ್ಧ ಖರ್ಗೆ ‘ವಿಷದ ಹಾವು’ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
Defense Expenditure: 2023ರಲ್ಲಿ ವಿಶ್ವದಲ್ಲೇ ಭಾರತಕ್ಕೆ ನಾಲ್ಕನೇ ಸ್ಥಾನ