Ramcharan Teja ಪತ್ನಿ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ್ದವನಿಗೆ ಫ್ಯಾನ್ಸ್‌ಗಳಿಂದ ಗೂಸಾ !


Team Udayavani, May 16, 2023, 8:07 PM IST

RAM FAN

ಹೈದರಾಬಾದ್‌: ತೆಲುಗು ಸೂಪರ್‌ಸ್ಟಾರ್‌ ರಾಮ್‌ಚರಣ್‌ ತೇಜ ಅವರ ಪತ್ನಿ ಉಪಾಸನಾ ಬಗ್ಗೆ ಅವಹೇಳನಕಾರಿ ಮಾತುಗಳನ್ನಾಡಿದ್ದ ವ್ಯಕ್ತಿಯನ್ನು ರಾಮ್‌ಚರಣ್‌ ತೇಜ ಅವರ ಅಭಿಮಾನಿಗಳು  ಥಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವ್ಯಕ್ತಿಯೊಬ್ಬ ಯೂಟ್ಯೂಬ್‌ ಚಾನೆಲ್‌ವೊಂದರಲ್ಲಿನ ಸಂದರ್ಶನದ ವೇಳೆ ರಾಮ್‌ ಮತ್ತು ಅವರ ಪತ್ನಿ ಬಗ್ಗೆ ಮಾನಹಾನಿಹರ ರೀತಿಯಲ್ಲಿ ಮಾತನಾಡಿದ್ದ. ಈ ಹೇಳಿಕೆಯಿಂದ ಕ್ರೋಧಗೊಂಡಿದ್ದ ರಾಮ್‌ ಚರಣ್‌ ಅವರ ಅಭಿಮಾನಿಗಳು ಸುನಿಶಿತ್‌ ಎಂಬ ವ್ಯಕ್ತಿಯನ್ನು ಕ್ಷಮೆ ಕೇಳಬೇಕೆಂದು ಥಳಿಸುತ್ತಿರುವ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ..

ಸುನಿಶಿತ್‌ ಎಂಬವನು ಯೂಟ್ಯೂಬ್‌ ಚಾನಲ್‌ವೊಂದರ ಸಂದರ್ಶನದ ವೇಳೆ ʻನಾನು ಉಪಾಸನ ಜೊತೆ ಲಾಂಗ್‌ ಡ್ರೈವ್‌ ಮಾಡಿದ್ದೇನೆ. ಅವರು ನನ್ನ  ಒಳ್ಳೆಯ ಸ್ನೇಹಿತೆ. ನಾವು ಜೊತೆಯಾಗಿ ಗೋವಾಗೆ ಹೋಗಿದ್ದೆವು, ರಾಮ್‌ ಚರಣ್‌ ಕೂಡಾ ನನ್ನ ಸ್ನೇಹಿತ. ಅವರು ನನ್ನೊಂದಿಗೆ ಮಾತನಾಡುವಾಗ ಹೇಗಾದರೂ ಮಾಡಿ ಉಪಾಸನ ನನ್ನನ್ನು ಮೆಚ್ಚುವಂತೆ ಮಾಡು ಎಂದು ನನ್ನ ಬಳಿ ಕೇಳಿಕೊಂಡಿದ್ದರುʼ ಎಂಬುದಾಗಿ ಹೇಳಿದ್ದ.

ಅದೂ ಅಲ್ಲದೇ ತಾನು ಚಿರಂಜೀವಿ ಅವರ ಮಗಳ ಜೊತೆಗೂ ದೂರದ ಪ್ರಯಾಣ ಮಾಡಿದ್ದೇನೆ ಎಂದು ಹೇಳಿದ್ದ.

ಇದನ್ನೂ ಓದಿ: ಪಾಕ್ ಪರ ಸಾಮಾಜಿಕ ಜಾಲತಾಣದಲ್ಲಿ ಸ್ಟೇಟಸ್: ತಾಳಿಕೋಟೆ ಯುವಕನ ಬಂಧನ

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.