ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ
Team Udayavani, Mar 2, 2021, 7:45 PM IST
ಬೆಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿ ಹೊಳಿ ಅವರ ವಿರುದ್ಧ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಎಂಬವರು ಕಬ್ಬನ್ ಪಾರ್ಕ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ರಮೇಶ್ ಜಾರಕಿಹೊಳಿ, ಈ ಬೆಳವಣಿಗೆ ನನಗೆ ಆಘಾತ ತಂದಿದೆ. 21 ವರ್ಷಗಳಿಂದ ನನ್ನ ಮೇಲೆ ಯಾವುದೇ ಆರೋಪಗಳಿಲ್ಲ. ಈ ಬಗ್ಗೆ ತನಿಖೆ ನಡೆಯಲಿ ಎಂದು ಆಗ್ರಹಿಸಿದರು.
ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತದೆ. ಸಂತ್ರಸ್ತೆ ಮತ್ತು ಆಕೆಯ ಕುಟುಂಬ ಸದಸ್ಯರನ್ನು ಸಂಪರ್ಕಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಕೇಂದ್ರ ವಿಭಾಗ ಡಿಸಿಪಿ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ