ನನ್ನ ತಂಟೆಗೆ ಬಂದರೆ ಸುಮ್ಮನಿರಲ್ಲ : ಯತ್ನಾಳಗೆ ಜಿಗಜಿಣಗಿ ಎಚ್ಚರಿಕೆ
Team Udayavani, Mar 2, 2021, 9:44 PM IST
ವಿಜಯಪುರ : ಕಳೆದ 45 ವರ್ಷಗಳಿಂದ ರಾಜಕೀಯದಲ್ಲಿರುವ ನಾನು ಯಾರ ತಂಟೆಗೂ ಹೋಗಿಲ್ಲ, ನನ್ನ ತಂಟೆಗೆ ಯಾರೇ ಬಂದರೂ ಸುಮ್ಮನಿರಲ್ಲ. ಹರಿಜನರು ಎಂದರ್ರೆ ಸುಮ್ಮನೆ ಅಲ್ಲ ಎಂದು ಸಂಸದ ರಮೇಶ್ ಜಿಗಜಿಣಗಿ ಗುಡುಗಿದ್ದಾರೆ.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಶಾಸಕ ಯತ್ನಾಳ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿರುವ ಅವರು, ಹರಿಜನರು ಎಂದರೆ ಅಷ್ಟು ಸರಳವಲ್ಲ. ಹಾಗಂತ ನಾನು ಯಾರ ಹೆಸರು ಹೇಳಲ್ಲ, ಕೈಮುಗಿದು ಹೇಳುತ್ತೇನೆ ನನ್ನ ತಂಟೆಗೆ ಬರಬೇಡಿ. ನನ್ನ ಬಗ್ಗೆ ಅವರು ಪದೇ ಪದೇ ಮಾತನಾಡಿದರೆ, ಅನಗತ್ಯವಾಗಿ ನನ್ನನ್ನು ವಿರೋಧಿಸಿದರೆ ಸುಮ್ಮನೇ ಇರುವುದಿಲ್ಲ ಎಂಬುದನ್ನು ವಿರೋಧಿಗಳು ಅರಿಯಬೇಕು ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ :ಹಿರೇಬೇವನೂರ ಗ್ರಾಮದಲ್ಲಿ ಶಾಟ್ ಸರ್ಕ್ಯೂಟ್ ಗೆ ಅಂಗಡಿಗಳು ಭಸ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕನ್ನಡದಲ್ಲಿ ಟ್ವೀಟ್ ಮಾಡಿ ಯುಗಾದಿ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ
ಜಾರಕಿಹೊಳಿ ಪ್ರಕರಣಕ್ಕೆ ಮತ್ತೆ ಟ್ವಿಸ್ಟ್:ಸಿಡಿ ಲೇಡಿಯ ಮತ್ತೊಂದು ವಿಡಿಯೋ, ರಮೇಶ್ ಗೆ ಸಂಕಷ್ಟ
ಲಾಕ್ಡೌನ್ ಮದ್ದಲ್ಲ : ಪರೀಕ್ಷೆ, ಲಸಿಕೆ ಹೆಚ್ಚಿಸಿ: ತಜ್ಞರು, ವೈದ್ಯರ ಸಲಹೆ
ನಮ್ಮ ಅಂಜನಾದ್ರಿಯೇ ಆಂಜನೇಯನ ಜನ್ಮಸ್ಥಳ : ಸಚಿವ ಕೋಟ ಶ್ರೀನಿವಾಸ ಪೂಜಾರಿ
ಸಾರಿಗೆ ನೌಕರರ ಮುಷ್ಕರ: ಯುಗಾದಿ ಬಳಿಕ ಸಂಧಾನ?