ಬಳ್ಳಾರಿಯಲ್ಲಿ ರಾಮುಲು ಸ್ಪರ್ಧೆಯಿಂದ ನನಗೆ ಆನೆ ಬಲ


Team Udayavani, Mar 17, 2023, 6:40 AM IST

som reddy

ದಾವಣಗೆರೆ: ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಶ್ರೀರಾಮುಲು ಸ್ಪರ್ಧೆ ಮಾಡುವುದಾಗಿ ಹೇಳಿರುವುದರಿಂದ ನನಗೆ ಆನೆ ಬಲ ಬಂದಿದೆ. ನನ್ನ ಕ್ಷೇತ್ರದ ಪಕ್ಕದಲ್ಲೇ ಶ್ರೀರಾಮುಲು ಇರುವುದರಿಂದ ಅನುಕೂಲ ಆಗಲಿದೆ ಎಂದು ಬಿಜೆಪಿ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಡೂರಿನಲ್ಲಿ ಸ್ಪರ್ಧಿಸುವುದಾಗಿ ಶ್ರೀರಾಮುಲು ಹೇಳಿರಲಿಲ್ಲ. ಪಕ್ಷವನ್ನು ಇನ್ನಷ್ಟು ಬಲಪಡಿಸಲು ಅಮಿತ್‌ ಶಾ ಕಾರ್ಯಕ್ರಮ ಸಂಡೂರಿನಲ್ಲಿ ಆಯೋಜಿಸಲಾಗಿತ್ತು. ಜನಾರ್ದನ ರೆಡ್ಡಿ ಪಕ್ಷಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ. ನಮ್ಮದು ಕಮಿಟ್‌ಮೆಂಟ್‌ ಆಗುವ ಕುಟುಂಬವೇ ಅಲ್ಲ.

ಬಳ್ಳಾರಿಯಲ್ಲಿ ನನ್ನ ಸಹೋದರ ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆ ಮಾಡುತ್ತಿದ್ದಾರೆ. ಕೌಟುಂಬಿಕ ಸಂಬಂಧವೇ ಬೇರೆ, ರಾಜಕಾರಣವೇ ಬೇರೆ. ಕರುಣಾಕರ ರೆಡ್ಡಿ ನಮ್ಮೊಂದಿಗೇ ಇದ್ದಾರೆ. ಜನಾರ್ದನ ರೆಡ್ಡಿ ಪತ್ನಿ ಸ್ಪರ್ಧೆಯಿಂದ ನನಗೆ ಯಾವುದೇ ತೊಂದರೆ ಇಲ್ಲ. ಅಖಂಡ ಬಳ್ಳಾರಿ ಜಿಲ್ಲೆಯ ಎಲ್ಲ 10 ಕ್ಷೇತ್ರದಲ್ಲೂ ಗೆಲುವು ಸಾಧಿಸುತ್ತೇವೆ. ನೂತನ ವಿಜಯನಗರ, ಬಳ್ಳಾರಿ ಜಿಲ್ಲೆಯ ಎಲ್ಲ ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಭದ್ರಕೋಟೆಯಾಗಿವೆ ಎಂದರು.

ಟಾಪ್ ನ್ಯೂಸ್

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; Udupi-based student passed away suspected dengue fever

Hubli; ಶಂಕಿತ ಡೆಂಗ್ಯೂ ಜ್ವರದಿಂದ ಉಡುಪಿ ಮೂಲದ ವಿದ್ಯಾರ್ಥಿನಿ ಸಾವು

Desi Swara: ಬೊಟ್ಟು ಎಂದು ಬೆಟ್ಟು ಮಾಡದಿರಿ: ನಾನಾ ಬಣ್ಣಗಳಲ್ಲಿ, ವಿಧಗಳಲ್ಲಿ ಲಭ್ಯ

Desi Swara: ಬೊಟ್ಟು ಎಂದು ಬೆಟ್ಟು ಮಾಡದಿರಿ: ನಾನಾ ಬಣ್ಣಗಳಲ್ಲಿ, ವಿಧಗಳಲ್ಲಿ ಲಭ್ಯ

Shivarajkumar’s bhairathi ranagal movie coming in September

Shiva Rajkumar; ‘ಭೈರತಿ ರಣಗಲ್‌’ ಬಿಡುಗಡೆ ಮುಂದಕ್ಕೆ ಅಧಿಕೃತ

BY-raghavendra

Shimoga; ಕಾಂಗ್ರೆಸ್ ನ ಸೇಡಿನ ರಾಜಕೀಯ ಜನರಿಗೆ ಅರ್ಥವಾಗುತ್ತದೆ: ಸಂಸದ ರಾಘವೇಂದ್ರ

Miracle: 40 ದಿನದಲ್ಲಿ 7ಬಾರಿ ಹಾವು ಕಚ್ಚಿದರೂ ಬದುಕುಳಿದ ಯುವಕ, ಇದೊಂದು ಪವಾಡ ಎಂದ ವೈದ್ಯರು

Miracle: 40 ದಿನದಲ್ಲಿ 7ಬಾರಿ ಹಾವು ಕಚ್ಚಿದರೂ ಬದುಕುಳಿದ ಯುವಕ, ಇದೊಂದು ಪವಾಡ ಎಂದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

Muharram: ಸಹೋದರತೆಯಿಂದ ಮೊಹರಂ ಆಚರಿಸಿ: ಪಿಎಸ್‌ಐ ಸಂಜಯ್ ತಿಪ್ಪಾರಡ್ಡಿ

Muharram: ಸಹೋದರತೆಯಿಂದ ಮೊಹರಂ ಆಚರಿಸಿ: ಪಿಎಸ್‌ಐ ಸಂಜಯ್ ತಿಪ್ಪಾರಡ್ಡಿ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Zika Virus Test: “ಝೀಕಾ’ ಸೋಂಕನ್ನೂ ಹರಡುತ್ತಿದೆ ಈಡಿಸ್‌ ಸೊಳ್ಳೆ!

Zika Virus Test: “ಝೀಕಾ’ ಸೋಂಕನ್ನೂ ಹರಡುತ್ತಿದೆ ಈಡಿಸ್‌ ಸೊಳ್ಳೆ!

ನಾಡಿದ್ದಿನಿಂದ 9 ದಿನ ವಿಧಾನ ಮಂಡಲದ ಅಧಿವೇಶನ: ಸ್ಪೀಕರ್‌

Speaker U. T. Khader; ನಾಡಿದ್ದಿನಿಂದ 9 ದಿನ ವಿಧಾನ ಮಂಡಲದ ಅಧಿವೇಶನ

MUST WATCH

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

udayavani youtube

ಪದ್ಮಶ್ರೀ ಪುರಸ್ಕೃತ ಹಿರಿಯ ಕಳರಿ ಕಲೆಯ ಛಲಗಾರ್ತಿ ಮೀನಾಕ್ಷಿ ಅಮ್ಮ

udayavani youtube

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸ ಸೇರ್ಪಡೆ

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

6-kushtagi

Kushtagi: ಶ್ರುತಿ‌ ವರ್ಗಾವಣೆ; ನೂತನ ತಹಶೀಲ್ದಾರ್ ಆಗಿ ಅಶೋಕ ಶಿಗ್ಗಾವಿ ನೇಮಕ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Muharram: ಸಹೋದರತೆಯಿಂದ ಮೊಹರಂ ಆಚರಿಸಿ: ಪಿಎಸ್‌ಐ ಸಂಜಯ್ ತಿಪ್ಪಾರಡ್ಡಿ

Muharram: ಸಹೋದರತೆಯಿಂದ ಮೊಹರಂ ಆಚರಿಸಿ: ಪಿಎಸ್‌ಐ ಸಂಜಯ್ ತಿಪ್ಪಾರಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.