ಬಾಲಕಿಯ ಅತ್ಯಾಚಾರ; ಯುವಕನ ಬಂಧನ

Team Udayavani, Jul 10, 2023, 5:12 AM IST

rape

ಸುಳ್ಯ: ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳನ್ನು ಅತ್ಯಾಚಾರ ಮಾಡಿದ ಆರೋಪದಡಿ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದ್ದು, ಯುವಕನನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕಾರ್ತಿಕ್‌ ಉಬರಡ್ಕದ ಬಾಲಕಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗರ್ಭವತಿ ಯಾಗಿದ್ದು, ಬಾಲಕಿಯ ತಾಯಿ ಬೆಳ್ಳಾರೆ ಠಾಣೆಗೆ ನೀಡಿದ ದೂರಿನಂತೆ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜು. 7ರಂದು ಉಬರಡ್ಕದ ಬಾಲಕಿ ಹೊಟ್ಟೆನೋವು ಎಂದು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ವೈದ್ಯರು ಪರೀಕ್ಷಿಸಿ ಸ್ಕ್ಯಾನಿಂಗ್‌ ಮಾಡಿದಾಗ ಬಾಲಕಿ 4 ತಿಂಗಳ ಗರ್ಭಿಣಿ ಆಗಿರುವ ವಿಚಾರ ತಿಳಿದುಬಂದಿದೆ. ಈ ಬಗ್ಗೆ ಬಾಲಕಿಯಲ್ಲಿ ವಿಚಾರಿಸಿದಾಗ ಕಲ್ಮಡ್ಕದ ಕಾರ್ತಿಕ್‌ ದೈಹಿಕ ಸಂಪರ್ಕ ಎಸಗಿರುವುದನ್ನು ತಿಳಿಸಿದ್ದಾಗಿ ತಾಯಿ ದೂರಿನಲ್ಲಿ ಉಲ್ಲೇಖೀಸಿದ್ದಾರೆ.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.