ಹೆಬ್ಬೆರಳಿನ ಮೂಳೆ ಮುರಿತ : ಟೆಸ್ಟ್ ಸರಣಿಯಿಂದ ಜಡೇಜ ಔಟ್
Team Udayavani, Feb 10, 2021, 11:59 PM IST
ಹೊಸದಿಲ್ಲಿ: ಸ್ಪಿನ್ ಬೌಲಿಂಗ್ ಆಲ್ರೌಂಡರ್ ರವೀಂದ್ರ ಜಡೇಜ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಯಿಂದಲೇ ಹೊರಬಿದ್ದಿದ್ದಾರೆ. ಆಸ್ಟ್ರೇಲಿಯ ಎದುರಿನ ಸಿಡ್ನಿ ಟೆಸ್ಟ್ ಪಂದ್ಯದ ವೇಳೆ ಅವರು ಹೆಬ್ಬೆರಳಿನ ಮೂಳೆ ಮುರಿತಕ್ಕೆ ಒಳಗಾಗಿದ್ದರು.
ಇನ್ನೂ ಗುಣಮುಖರಾಗದ ಕಾರಣ ಅವರನ್ನು ಅಂತಿಮ ಎರಡು ಟೆಸ್ಟ್ ಪಂದ್ಯಗಳ ಆಯ್ಕೆಗೆ ಪರಿಗಣಿಸುವುದಿಲ್ಲ ಎಂದು ಬಿಸಿಸಿಐ ತಿಳಿಸಿದೆ.
ಜಡೇಜ ಬ್ರಿಸ್ಬೇನ್ನ ಅಂತಿಮ ಪಂದ್ಯದಿಂದಲೂ ಹೊರಗುಳಿದಿದ್ದರು. ಇಂಗ್ಲೆಂಡ್ ಎದುರಿನ ಮೊದಲೆರಡು ಟೆಸ್ಟ್ ಪಂದ್ಯಗಳಿಗೂ ಆಯ್ಕೆ ಆಗಿರಲಿಲ್ಲ. ಆದರೆ ಅಹ್ಮದಾಬಾದ್ನ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಆಡಿಯಾರೆಂಬ ನಿರೀಕ್ಷೆ ಇತ್ತು. ಇದು ಹುಸಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ